ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತ್ ನ ಭುಜ್ ನಲ್ಲಿ ನಡೆದ ಗಡಿ ಭದ್ರತಾ ಪಡೆಯ (ಬಿ.ಎಸ್.ಎಫ್) ‘ವಜ್ರ ಮಹೋತ್ಸವ’ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗುಜರಾತ್ ನ ಉಪ ಮುಖ್ಯಮಂತ್ರಿ ಶ್ರೀ ಹರ್ಷ ಸಂಘವಿ, ಬಿ.ಎಸ್.ಎಫ್ ಮಹಾನಿರ್ದೇಶಕ ಶ್ರೀ ದಲ್ಜಿತ್ ಸಿಂಗ್ ಚೌಧರಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ತಮ್ಮ ಭಾಷಣದಲ್ಲಿ ಶ್ರೀ ಅಮಿತ್ ಶಾ ಅವರು, ‘ಕಳೆದ …
Read More »
Matribhumi Samachar Kannad