ಮಹಾಕುಂಭ 2025ರ ಭವ್ಯತೆಯ ನಡುವೆ, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಭಕ್ತರ ಸುರಕ್ಷತೆ ಮತ್ತು ಸೇವೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಬದ್ಧವಾಗಿದೆ. ಅವರ ಸಮರ್ಪಣೆ ಮತ್ತು ದೇಶಭಕ್ತಿ ಈ ಭವ್ಯ ಧಾರ್ಮಿಕ ಸಭೆಯಲ್ಲಿ ಗಮನಾರ್ಹ ಹಾಗೂ ಮಹತ್ತರವಾದ ಮಾದರಿ ಸೇವೆಯನ್ನು ಸ್ಥಾಪಿಸುತ್ತಿದೆ. ಘಾಟ್ ಗಳು, ಮಹೋತ್ಸವ ಮೈದಾನಗಳು ಮತ್ತು ಪ್ರಮುಖ ಮಾರ್ಗಗಳಲ್ಲಿ 24/7 ಭದ್ರತೆಯನ್ನು ಸಿ.ಆರ್.ಪಿ.ಎಫ್ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ. ಆಧುನಿಕ ತಂತ್ರಜ್ಞಾನ ಮತ್ತು ಜಾಗರೂಕ ಮೇಲ್ವಿಚಾರಣೆಯೊಂದಿಗೆ, ಯಾವುದೇ ತುರ್ತು ಪರಿಸ್ಥಿತಿಯನ್ನು …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿ.ಆರ್..ಪಿ.ಎಫ್.) ಪ್ರಧಾನ ಕಚೇರಿಗೆ ಭೇಟಿ ನೀಡಿದರು
ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿ.ಆರ್..ಪಿ.ಎಫ್) ಪ್ರಧಾನ ಕಛೇರಿಗೆ ಭೇಟಿ ನೀಡಿದರು. ಗೃಹ ಸಚಿವರು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದರು ಮತ್ತು ಸಿಆರ್‌ಪಿಎಫ್‌ನ ಕಾರ್ಯಾಚರಣೆಗಳು ಮತ್ತು ಆಡಳಿತಾತ್ಮಕ ದಕ್ಷತೆಯ ಸಮಗ್ರ ಪರಿಶೀಲನೆ ನಡೆಸಿದರು. ಕೇಂದ್ರ ಗೃಹ ಕಾರ್ಯದರ್ಶಿ ಸೇರಿದಂತೆ ಗೃಹ ಸಚಿವಾಲಯದ ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ, ಸಿಆರ್‌ಪಿಎಫ್‌ನ …
Read More »
Matribhumi Samachar Kannad