Wednesday, January 28 2026 | 11:22:27 PM
Breaking News

Tag Archives: congratulates

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ರೇಖಾ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆಯ ಆಡಳಿತ ಮತ್ತು ಇತ್ತೀಚಿನ ಶಾಸಕ ಸ್ಥಾನದಲ್ಲಿ ಸಕ್ರಿಯರಾಗಿದ್ದು ಮುಖ್ಯಮಂತ್ರಿ ಸ್ಥಾನದವರೆಗೆ ತಳಮಟ್ಟದಿಂದ ಬೆಳೆದು ಬಂದಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಎಕ್ಸ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ದೆಹಲಿ  ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ …

Read More »

ಬೆಲ್ಜಿಯಂ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ತ್ ದೆ ವೇವರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ಬೆಲ್ಜಿಯಂನ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ಟ್ ದೆ ವೇವರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲು ಹಾಗೂ ಜಾಗತಿಕ ವಿಷಯಗಳಲ್ಲಿ ಸಹಯೋಗವನ್ನು ಹೆಚ್ಚಿಸಲು ಒಟ್ಟಾಗಿ ಕಾರ್ಯನಿರ್ವಹಿಸುವ ವಿಶ್ವಾಸವನ್ನು ಶ್ರೀ ನರೇಂದ್ರ ಮೋದಿ ಅವರು ವ್ಯಕ್ತಪಡಿಸಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ‌ ಹೀಗೆ ಬರೆದಿದ್ದಾರೆ: “ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ @Bart_DeWever ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಮತ್ತು ಜಾಗತಿಕ …

Read More »

ಗ್ರ್ಯಾಮಿ ಪ್ರಶಸ್ತಿ ಗೆದ್ದ ಸಂಗೀತಗಾರ್ತಿ ಚಂದ್ರಿಕಾ ಟಂಡನ್ ರವರಿಗೆ ಪ್ರಧಾನಮಂತ್ರಿಯಿಂದ ಅಭಿನಂದನೆ

ತ್ರಿವೇಣಿ ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿ ಪಡೆದ ಸಂಗೀತಗಾರ್ತಿ ಚಂದ್ರಿಕಾ ಟಂಡನ್ ಅವರನ್ನು ಪ್ರಧಾನಮಂತ್ರಿಯವರು ಇಂದು ಅಭಿನಂದಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ಅವರಿಗಿರುವ ಉತ್ಸಾಹ ಹಾಗೂ ಉದ್ಯಮಿಯಾಗಿ, ಲೋಕೋಪಕಾರಿ ಮತ್ತು ಸಂಗೀತಗಾರರಾಗಿ ಚಂದ್ರಿಕಾ ಟಂಡನ್ ಅವರ ಸಾಧನೆಗಳನ್ನು ಪ್ರಧಾನಿಯವರು ಶ್ಲಾಘಿಸಿದ್ದಾರೆ. Xನಲ್ಲಿ ಪೋಸ್ಟ್ ಮಾಡಿ, ಪ್ರಧಾನಿಯವರು: “ತ್ರಿವೇಣಿ ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿ ಗೆದ್ದ @chandrikatandon ಅವರಿಗೆ ಅಭಿನಂದನೆಗಳು. ಉದ್ಯಮಿಯಾಗಿ, ಲೋಕೋಪಕಾರಿಯಾಗಿ ಮತ್ತು ಸಂಗೀತಗಾರರಾಗಿ ಅವರ ಸಾಧನೆಗಳ ಬಗ್ಗೆ ನಾವು ತುಂಬಾ ಹೆಮ್ಮೆಪಡುತ್ತೇವೆ! …

Read More »

ಐರ್ಲೆಂಡ್ ಪ್ರಧಾನಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ. “ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ  @MichealMartinTD ಅವರಿಗೆ  ಅಭಿನಂದನೆಗಳು. ಹಂಚಿಕೆಯ ಮೌಲ್ಯಗಳ ಭದ್ರ ಬುನಾದಿ ಮತ್ತು ಜನರ ನಡುವಿನ ಆಳವಾದ ಸಂಪರ್ಕವನ್ನು ಆಧರಿಸಿದ ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ …

Read More »

ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಪಾಲ್ಗೊಂಡ ಭಕ್ತರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಭಾಗವಹಿಸಿದ ಭಕ್ತರನ್ನು ಅಭಿನಂದಿಸಿದ್ದಾರೆ. ಮಹಾಕುಂಭ ಮೇಳದ ಮುನ್ನೋಟಗಳನ್ನು ಹಂಚಿಕೊಂಡ ಶ್ರೀ ಮೋದಿಯವರು: “ಮಹಾಕುಂಭದಲ್ಲಿ ಆದ ಭಕ್ತಿ ಮತ್ತು ಆಧ್ಯಾತ್ಮಿಕತೆಯ ಅದ್ಭುತ ಸಂಗಮ! ಮಕರ ಸಂಕ್ರಾಂತಿಯ ಹಬ್ಬದ ಸಂದರ್ಭದಲ್ಲಿ ಮಹಾಕುಂಭದ ಮೊದಲ ಅಮೃತ ಸ್ನಾನದಲ್ಲಿ ಭಾಗಿಯಾಗಿರುವ ಎಲ್ಲಾ ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳು. ಮಹಾ ಕುಂಭದ ಕೆಲವು ಚಿತ್ರಗಳು…” ಎಂದು ಬರೆದಿದ್ದಾರೆ.   …

Read More »

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮತ್ತು ಒಡಿಶಾ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡುವೆ ಒಡಂಬಡಿಕೆಗೆ ಸಹಿ – ಒಡಿಶಾದ ಜನರಿಗೆ ಪ್ರಧಾನಮಂತ್ರಿ ಅಭಿನಂದನೆ

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮತ್ತು ಒಡಿಶಾ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡುವಿನ ಒಡಂಬಡಿಕೆಗಾಗಿ ಒಡಿಶಾದ ಜನರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.  ಈ ಯೋಜನೆಯು ಕೈಗೆಟುಕುವ ದರದಲ್ಲಿ ಅತ್ಯುನ್ನತ ಗುಣಮಟ್ಟದ ಆರೋಗ್ಯ ಸೇವೆಯನ್ನು, ವಿಶೇಷವಾಗಿ ನಾರಿ ಶಕ್ತಿ ಮತ್ತು ಒಡಿಶಾದ ಹಿರಿಯ ನಾಗರಿಕರಿಗೆ ಖಚಿತಪಡಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. …

Read More »