Thursday, January 08 2026 | 12:46:30 AM
Breaking News

Tag Archives: contribution

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025 ಅನ್ನು ಉದ್ಘಾಟಿಸಿದರು, ದಂತಕಥೆಗಳಾದ ರತನ್ ಟಾಟಾ ಮತ್ತು ಒಸಾಮು ಸುಜುಕಿ ಅವರ ಕೊಡುಗೆಯನ್ನು ನೆನಪಿಸಿಕೊಂಡರು, ಅವರ ಪರಂಪರೆಯು ಚಲನಶೀಲ ವಲಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದ ಪ್ರಧಾನಮಂತ್ರಿ

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸಿದರು. ಉದ್ಯಮ ತಜ್ಞರು, ಚಲನಶೀಲ ಪರಿಸರ ವ್ಯವಸ್ಥೆಯ ಪ್ರತಿನಿಧಿಗಳು, ಪಾಲುದಾರಿಕೆ ಸಂಘಗಳು, ವಿದೇಶಿ ರಾಯಭಾರ ಕಚೇರಿಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ರೋಮಾಂಚಕ ಮತ್ತು ಉತ್ಸಾಹಭರಿತ ಪ್ರೇಕ್ಷಕರು, ಮಿಷನ್‌ಗಳು, ಸರ್ಕಾರಿ ಅಧಿಕಾರಿಗಳು, ನೀತಿ ನಿರೂಪಕರು ಮತ್ತು ಪತ್ರಿಕಾ ಮತ್ತು ಮಾಧ್ಯಮದ ಸದಸ್ಯರ  ಸಮ್ಮುಖದಲ್ಲಿ ಈ ಬೃಹತ್‌ ಮೇಳವನ್ನು ಉದ್ಘಾಟಿಸಲಾಯಿತು. ದಂತಕಥೆಗಳಾದ ರತನ್ …

Read More »

ಸಣ್ಣ ಉದ್ಯಮಗಳ ಸಬಲೀಕರಣ ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಒ ಎನ್ ಡಿ ಸಿ ಕೊಡುಗೆ ಅಪಾರ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸಣ್ಣ ಉದ್ಯಮಗಳನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಕಾರಕ ಬದಲಾವಣೆ ತರುವಲ್ಲಿ ಡಿಜಿಟಲ್ ಕಾಮರ್ಸ್ ಗಾಗಿ ಓಪನ್ ನೆಟ್ ವರ್ಕ್ ನ ಕೊಡುಗೆಯನ್ನು ಎತ್ತಿ ತೋರಿಸಿ, ಬೆಳವಣಿಗೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. Xನಲ್ಲಿ ಶ್ರೀ ಪಿಯೂಷ್ ಗೋಯಲ್ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು: “ಒ ಎನ್ ಡಿ ಸಿ ಸಣ್ಣ …

Read More »

ಇಂದು, ಅಟಲ್ ಬಿಹಾರಿ ವಾಜಪೇಯಿಯವರ 100ನೇ ಜನ್ಮ ದಿನಾಚರಣೆಯಂದು, ನಮ್ಮ ದೇಶಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆ ಮತ್ತು ಅವರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಹೇಗೆ ಪರಿವರ್ತಿಸಿವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆದಿದ್ದೇನೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಅವರನ್ನು ಗೌರವಿಸಿ ತಾವು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ: “ಇಂದು, ಅಟಲ್ ಜಿ ಅವರ 100ನೇ ಜನ್ಮ ದಿನಾಚರಣೆಯಂದು, ನಮ್ಮ ದೇಶಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆ ಮತ್ತು ಅವರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಹೇಗೆ ಪರಿವರ್ತಿಸಿವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆದಿದ್ದೇನೆ.” …

Read More »