ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಸೇರಿದಂತೆ ಕ್ರ್ಯೂ-9 ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಮರಳಿದ್ದಕ್ಕಾಗಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕ್ರ್ಯೂ-9 ಗಗನಯಾತ್ರಿಗಳ ಧೈರ್ಯ, ದೃಢಸಂಕಲ್ಪ ಮತ್ತು ಬಾಹ್ಯಾಕಾಶ ಅನ್ವೇಷಣೆಗೆ ನೀಡಿದ ಕೊಡುಗೆಯನ್ನು ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಅಂತರಿಕ್ಷ ಅನ್ವೇಷಣೆಯು ಮಾನವ ಸಾಮರ್ಥ್ಯದ ಮಿತಿಗಳನ್ನು ಮೀರಿ, ಕನಸು ಕಾಣುವ ಧೈರ್ಯ ಮತ್ತು ಆ ಕನಸುಗಳನ್ನು ಸಾಕಾರಗೊಳಿಸುವ ಧೈರ್ಯವನ್ನು ಹೊಂದಿದೆ ಎಂದು …
Read More »
Matribhumi Samachar Kannad