Friday, January 09 2026 | 11:18:00 PM
Breaking News

Tag Archives: demise

ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನಗಳು ಮುಂದಿನ ಪೀಳಿಗೆಗೂ ಹೃದಯಸ್ಪರ್ಶಿಯಾಗಿರಲಿವೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಶ್ರೀ ಪಿ. ಜಯಚಂದ್ರನ್ ಅವರು ವೈವಿಧ್ಯಮಯ ಭಾವನೆಗಳನ್ನು ವ್ಯಕ್ತಪಡಿಸುವ ವಿಶಿಷ್ಟ ಧ್ವನಿಯನ್ನು ಹೊಂದಿದ್ದರು. ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನವು ಮುಂಬರುವ ಪೀಳಿಗೆಗಳಿಗೂ ಹೃದಯಸ್ಪರ್ಶಿಯಾಗಿ ಮುಂದುವರಿಯಲಿವೆ. …

Read More »

ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಸಚಿವ ಸಂಪುಟ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸುವ ನಿರ್ಣಯವನ್ನು ಅಂಗೀಕರಿಸಿದೆ. ಸಂಪುಟ ಸಭೆಯಲ್ಲಿ ಎರಡು ನಿಮಿಷದ ಮೌನಾಚರಣೆ ಮೂಲಕ ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. 01.01.2025 ರವರೆಗೆ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಶೋಕಾಚರಣೆ ಅವಧಿಯಲ್ಲಿ ದೇಶಾದ್ಯಂತ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು. ಏಳು ದಿನಗಳ ಕಾಲ ಅಂದರೆ 01.01.2025 …

Read More »

ಶ್ರೀ ಎಂ.ಟಿ.ವಾಸುದೇವನ್ ನಾಯರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಮಲಯಾಳಂ ಚಿತ್ರರಂಗ ಮತ್ತು ಸಾಹಿತ್ಯದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರಾದ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮಾನವ ಭಾವನೆಗಳ ಆಳವಾದ ಅನ್ವೇಷಣೆಯೊಂದಿಗೆ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ಕೃತಿಗಳು ಹಲವು ಪೀಳಿಗೆಗಳನ್ನು ರೂಪಿಸಿವೆ ಮತ್ತು ಇನ್ನೂ ಅನೇಕರಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಪ್ರಧಾನಮಂತ್ರಿ ಅವರು ತಮ್ಮ X …

Read More »