Friday, December 12 2025 | 10:50:12 AM
Breaking News

Tag Archives: Digital Tool

ಡಿಜಿಟಲ್ ಉಪಕರಣಗಳ ಮೂಲಕ ಅಂಚೆ ಕಚೇರಿಗಳ ಆಧುನೀಕರಣ: ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ

ಕೇಂದ್ರ ಸಂಪರ್ಕ ಹಾಗೂ ಈಶಾನ್ಯ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಬೆಂಗಳೂರಿನಲ್ಲಿ ಗ್ರಾಮೀಣ ಅಂಚೆ ಸೇವಕರೊಂದಿಗೆ ಸಂವಾದ ನಡೆಸಿದರು ಹಾಗೂ 2024-25ನೇ ಸಾಲಿನಲ್ಲಿನ ಉತ್ತಮ ಕಾರ್ಯನಿರ್ವಹಣೆಗಾಗಿ 15 ಗ್ರಾಮೀಣ ಅಂಚೆ ಸೇವಕರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ 1.64 ಲಕ್ಷ ಅಂಚೆ ಕಚೇರಿಗಳಿವೆ. ಸೇವೆ ನೀಡುವ ಸಂಸ್ಥೆಗಳಲ್ಲಿ ಅಂಚೆ ಇಲಾಖೆಯು ಶೀಘ್ರ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಅಂಚೆ ಇಲಾಖೆಯ …

Read More »