Friday, December 12 2025 | 12:58:26 AM
Breaking News

Tag Archives: Dr. Jitendra Singh

ಭಾರತದ ಭವಿಷ್ಯದ ಪೀಳಿಗೆಯ ನವೋದ್ಯಮಗಳನ್ನು ರೂಪಿಸುವಲ್ಲಿ ಹಣಕಾಸು ನೆರವಿನ ಜೊತೆಗೆ ಮಾರ್ಗದರ್ಶನ ಕೂಡ ಪ್ರಧಾನ: ಡಾ.ಜಿತೇಂದ್ರ ಸಿಂಗ್

ಸ್ಟಾರ್ಟ್‌ ಅಪ್‌ ಗಳು ಭಾರತದ ಭವಿಷ್ಯದ ಬೆಳವಣಿಗೆಯ ಪ್ರಮುಖ ಚಾಲಕ ಶಕ್ತಿ  ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ (ಸ್ವತಂತ್ರ ಖಾತೆ) ಡಾ. ಜಿತೇಂದ್ರ ಸಿಂಗ್ ಅವರು ಬಣ್ಣಿಸಿದ್ದಾರೆ. ಮುಂದಿನ ಪೀಳಿಗೆಯ ಸ್ಟಾರ್ಟ್ ಅಪ್ ಗಳನ್ನು ರೂಪಿಸುವಲ್ಲಿ ಹಣಕಾಸು ನೆರವು ಮಾತ್ರವಲ್ಲ, ಮಾರ್ಗದರ್ಶನ ಕೂಡ ಪ್ರಧಾನ ಎಂದು ಅವರು  ಪ್ರತಿಪಾದಿಸಿದ್ದಾರೆ.  ಇಂದು ನಡೆದ ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವದಲ್ಲಿ (ಐಐಎಸ್ಎಫ್) ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ …

Read More »

ಕೇಂದ್ರ ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವರಾದ ಡಾ.ಜಿತೇಂದ್ರ ಸಿಂಗ್ ಅವರು ಇಸ್ರೋದ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ; ಭೂ ವಿಜ್ಞಾನ (ಸ್ವತಂತ್ರ ಉಸ್ತುವಾರಿ), ಬಾಹ್ಯಾಕಾಶ ಇಲಾಖೆಯ ರಾಜ್ಯ ಸಚಿವರಾದ ಡಾ.ಜಿತೇಂದ್ರ ಸಿಂಗ್ ಅವರು ಇಂದು ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗೌರವಾನ್ವಿತ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಈ ಪರಿಶೀಲನಾ ಸಭೆಯಲ್ಲಿ ಇಸ್ರೋದ ನಿರ್ಗಮಿತ ಅಧ್ಯಕ್ಷ ಡಾ.ಎಸ್.ಸೋಮನಾಥ್, ನೂತನ ಅಧ್ಯಕ್ಷ ಡಾ.ವಿ.ನಾರಾಯಣನ್, ಇಸ್ರೋ ಮಿಷನ್ ನಿರ್ದೇಶಕರು ಉಪಸ್ಥಿತರಿದ್ದರು. ಶ್ರೀ ಜಿತೇಂದ್ರ ಸಿಂಗ್ ಅವರಿಗೆ ಹಿರಿಯ ಅಧಿಕಾರಿಗಳು …

Read More »