Tuesday, December 16 2025 | 02:58:40 PM
Breaking News

Tag Archives: Dr. L Murugan

ದೇಶದಲ್ಲಿ ಪ್ರಸಾರ ಮೂಲಸೌಕರ್ಯಗಳ ಉನ್ನತೀಕರಣಕ್ಕೆ ಭಾರತ ಸರ್ಕಾರ ಬದ್ಧವಾಗಿದೆ: ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವರಾದ ಡಾ. ಎಲ್ ಮುರುಗನ್

ಶಿವಮೊಗ್ಗ ದೂರದರ್ಶನ ಕೇಂದ್ರದ ಆವರಣದಲ್ಲಿಂದು ನಡೆದ ಭದ್ರಾವತಿ ಆಕಾಶವಾಣಿ ಕೇಂದ್ರದ ಉನ್ನತೀಕರಿಸಿದ 10 KW ಟ್ರಾನ್ಸ್‌ಮಿಟರ್ ಮತ್ತು ಇತರ ಸಲಕರಣೆಗಳ ಪೂಜಾ ಕಾರ್ಯಕ್ರಮದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಡಾ.ಎಲ್.ಮುರುಗನ್ ಅವರು ಭಾಗವಹಿಸಿದ್ದರು. ಪೂಜಾ ಕಾರ್ಯಕ್ರಮದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ.ಎಲ್. ಮುರುಗನ್ ಅವರು, “ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ದೇಶದಲ್ಲಿ ಪ್ರಸಾರ ಮೂಲಸೌಕರ್ಯಗಳನ್ನು …

Read More »