ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸುವ ನಿರ್ಣಯವನ್ನು ಅಂಗೀಕರಿಸಿದೆ. ಸಂಪುಟ ಸಭೆಯಲ್ಲಿ ಎರಡು ನಿಮಿಷದ ಮೌನಾಚರಣೆ ಮೂಲಕ ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. 01.01.2025 ರವರೆಗೆ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಶೋಕಾಚರಣೆ ಅವಧಿಯಲ್ಲಿ ದೇಶಾದ್ಯಂತ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು. ಏಳು ದಿನಗಳ ಕಾಲ ಅಂದರೆ 01.01.2025 …
Read More »ಮಾಜಿ ಪ್ರಧಾನಮಂತ್ರಿ ಡಾ.ಮನಮೋಹ್ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿವಾಸದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. “ಅವರು ನಮ್ಮ ದೇಶಕ್ಕೆ ನೀಡಿರುವ ಕೊಡುಗೆಯನ್ನು ಭಾರತ ಎಂದೆಂದಿಗೂ ಸ್ಮರಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಪ್ರಧಾನಮಂತ್ರಿ ಅವರು ಸಾಮಾಜಿಕ ಜಾಲತಾಣ ನಲ್ಲಿ ಹೀಗೆ ಹೇಳಿದ್ದಾರೆ. “ಡಾ.ಮನಮೋಹನ್ ಸಿಂಗ್ ಅವರಿಗೆ ಅವರ ನಿವಾಸದಲ್ಲಿ ಗೌರವ ನಮನ ಸಲ್ಲಿಸಿದೆನು. ಅವರು ನಮ್ಮ ರಾಷ್ಟ್ರಕ್ಕೆ ನೀಡಿರುವ ಕೊಡುಗೆ …
Read More »
Matribhumi Samachar Kannad