ಸಂಪರ್ಕ ರಹಿತ ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದರು. ಎಕ್ಸ್ ತಾಣದಲ್ಲಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಅವರ ಸಂದೇಶಕ್ಕೆ ಸ್ಪಂದಿಸಿ ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಬರೆದಿದ್ದಾರೆ: “ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ …
Read More »ಇಂದು, ಅಟಲ್ ಬಿಹಾರಿ ವಾಜಪೇಯಿಯವರ 100ನೇ ಜನ್ಮ ದಿನಾಚರಣೆಯಂದು, ನಮ್ಮ ದೇಶಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆ ಮತ್ತು ಅವರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಹೇಗೆ ಪರಿವರ್ತಿಸಿವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆದಿದ್ದೇನೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಅವರನ್ನು ಗೌರವಿಸಿ ತಾವು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ: “ಇಂದು, ಅಟಲ್ ಜಿ ಅವರ 100ನೇ ಜನ್ಮ ದಿನಾಚರಣೆಯಂದು, ನಮ್ಮ ದೇಶಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆ ಮತ್ತು ಅವರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಹೇಗೆ ಪರಿವರ್ತಿಸಿವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆದಿದ್ದೇನೆ.” …
Read More »
Matribhumi Samachar Kannad