ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ʻಉದ್ಯೋಗ ಆಧರಿತ ಪ್ರೋತ್ಸಾಹಧನʼ(ಇಎಲ್ಐ) ಯೋಜನೆಗೆ ಅನುಮೋದನೆ ನೀಡಿದೆ. ಉದ್ಯೋಗ ಸೃಷ್ಟಿ, ಎಲ್ಲ ವಲಯಗಳಲ್ಲಿ ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ, ಮೊದಲ ಬಾರಿಯ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ (15,000 ರೂ.ವರೆಗೆ), ಉದ್ಯೋಗದಾತರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಗಾಗಿ ಎರಡು ವರ್ಷಗಳವರೆಗೆ …
Read More »
Matribhumi Samachar Kannad