ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಇಂದು ತುಮಕೂರು ಜಿಲ್ಲೆ, ಗುಬ್ಬಿ ತಾಲೂಕು, ಕಸಬಾ, ಚೇಳೂರು ಮತ್ತು ಹಾಗಲವಾಡಿ ಹೋಬಳಿಗಳ ಪ್ರವಾಸ ಕೈಗೊಂಡಿದ್ದರು. ಕಸಬಾ ಹೋಬಳಿ ವ್ಯಾಪ್ತಿಯ 6 ಪಂಚಾಯಿತಿ, ಚೇಳೂರು ಮತ್ತು ಹಾಗಲವಾಡಿ ಹೋಬಳಿ ವ್ಯಾಪ್ತಿಯ 9 ಪಂಚಾಯಿತಿಯ ದಿವ್ಯಾಂಗ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿಯಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ …
Read More »
Matribhumi Samachar Kannad