ಕಾರ್ಮಿಕರ ರಾಜ್ಯ ವಿಮಾ ನಿಗಮ, ಪ್ರಾದೇಶಿಕ ಕಛೇರಿ, ಕರ್ನಾಟಕ ಬೆಂಗಳೂರು ವತಿಯಿಂದ ಇಂದು ಶ್ರೀ ಮನೋಜ್ ಕುಮಾರ್, ಪ್ರಾದೇಶಿಕ ನಿರ್ದೇಶಕರು, ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕದಲ್ಲಿ ಇ.ಎಸ್.ಐ ಯೋಜನೆಯ ಬಗ್ಗೆ ಪತ್ರಿಕಾಗೋಷ್ಠಿ ನಡೆಯಿತು. ಶ್ರೀ ಅರಸದ ಕಿಶೋರ್, ಜಂಟಿ ನಿರ್ದೇಶಕರು (ಉಸ್ತುವಾರಿ), ಉಪ ಪ್ರಾದೇಶಿಕ ಕಛೇರಿ, ಪೀಣ್ಯ ಹಾಗೂ ಶ್ರೀಮತಿ ಕಣಿತ ಸೆಲ್ವಿ, ಜಂಟಿ ನಿರ್ದೇಶಕರು (ಉಸ್ತುವಾರಿ), ಉಪ ಪ್ರಾದೇಶಿಕ ಕಛೇರಿ, ಬೊಮ್ಮಸಂದ್ರ ಅವರು ಉಪಸ್ಥಿತರಿದ್ದರು. ಪತ್ರಿಕಾಗೋಷ್ಠಿಯಲ್ಲಿ ಶ್ರೀ ಮನೋಜ್ ಕುಮಾರ್ ಅವರು …
Read More »ನೌಕರರ ರಾಜ್ಯ ವಿಮಾ ನಿಗಮದ (ಇಎಸ್ಐಸಿ) 195ನೇ ಸಭೆಯ ಅಧ್ಯಕ್ಷತೆ ವಹಿಸಿದ ಡಾ.ಮನ್ಸುಖ್ ಮಾಂಡವಿಯಾ
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವೀಯ ಅವರು ಇಂದು ನವದೆಹಲಿಯ ʻಶ್ರಮಶಕ್ತಿ ಭವನʼದಲ್ಲಿ ʻಇಎಸ್ಐ ನಿಗಮʼದ 195ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಹಾಯಕ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇಎಸ್ಐ ನಿಗಮದ 2023-24ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮತ್ತು ವಾರ್ಷಿಕ …
Read More »
Matribhumi Samachar Kannad