Monday, January 19 2026 | 08:07:46 PM
Breaking News

Tag Archives: establishment

“ಮೂರನೇ ಉಡಾವಣಾ ಪ್ಯಾಡ್” ಸ್ಥಾಪನೆಗೆ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಇಸ್ರೋದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ಉಡಾವಣಾ ಪ್ಯಾಡ್ (ಟಿ ಎಲ್ ಪಿ) ಸ್ಥಾಪನೆಗೆ ತನ್ನ ಅನುಮೋದನೆ ನೀಡಿದೆ. ಮೂರನೇ ಉಡಾವಣಾ ಪ್ಯಾಡ್ ಯೋಜನೆಯು ಇಸ್ರೋದ ಮುಂದಿನ ಪೀಳಿಗೆಯ ಉಡಾವಣಾ ವಾಹನಗಳಿಗಾಗಿ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿ ಉಡಾವಣಾ ಮೂಲಸೌಕರ್ಯವನ್ನು ಸ್ಥಾಪಿಸಲು ಮತ್ತು ಶ್ರೀಹರಿಕೋಟಾದಲ್ಲಿ ಎರಡನೇ ಉಡಾವಣಾ ಪ್ಯಾಡ್ ಗೆ  ಸ್ಟ್ಯಾಂಡ್ ಬೈ …

Read More »