ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಎಲ್ಲರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ. ಪ್ರಾಧಿಕಾರಗಳು ಪರಿಸ್ಥಿತಿಯ ಸೂಕ್ಷ್ಮವಾಗಿ ನಿಗಾ ವಹಿಸಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ: “ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ. ಸಂಭವನೀಯ ಕಂಪನಾ ನಂತರದ ಅವಘಡಗಳ ಬಗ್ಗೆ ಎಚ್ಚರದಿಂದಲು, ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸುವಂತೆ ಮನವಿ …
Read More »ಗಣರಾಜ್ಯೋತ್ಸವದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ನಾವು ಗಣರಾಜ್ಯವಾಗಿ 75 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ: “ಗಣರಾಜ್ಯೋತ್ಸವದ ಶುಭಾಶಯಗಳು. ಇಂದು, ನಾವು ಗಣರಾಜ್ಯದ 75 ಅದ್ಭುತ ವರ್ಷಗಳನ್ನು ಆಚರಿಸುತ್ತೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಯಾಣವು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ …
Read More »ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಪ್ರಯುಕ್ತ ಸರ್ವರಿಗೂ ಪ್ರಧಾನಮಂತ್ರಿ ಶುಭಾಶಯ
ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಅವರು ಹೀಗೆ ಬರೆದಿದ್ದಾರೆ: “ಮಕರ ಸಂಕ್ರಾಂತಿ ಅಂಗವಾಗಿ ದೇಶದ ಸಮಸ್ತ ನಾಗರಿಕರಿಗೆ ಶುಭಾಶಯಗಳು. ಸೂರ್ಯನಿಗೆ ಸಮರ್ಪಿತವಾದ ಈ ಪವಿತ್ರ ಉತ್ತರಾಯಣ ಕಾಲವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಹೊಸ ಉತ್ಸಾಹವನ್ನು ತುಂಬಲಿ. ” “ಈ ಪವಿತ್ರ ಮಕರ ಸಂಕ್ರಾಂತಿ …
Read More »2025ನೇ ಹೊಸ ವರ್ಷಕ್ಕೆ ಪ್ರತಿಯೊಬ್ಬರಿಗೂ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲಾ ನಾಗರಿಕರಿಗೂ 2025ನೇ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, “2025ನೇ ಹೊಸ ವರ್ಷದ ಶುಭಾಶಯಗಳು! ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಅನಂತ ಸಂತೋಷವನ್ನು ತರಲಿ. ಪ್ರತಿಯೊಬ್ಬರಿಗೂ ಅದ್ಭುತವಾದ ಆರೋಗ್ಯ ಮತ್ತು ಸಮೃದ್ಧಿಯ ಆಶೀರ್ವಾದ ಸಿಗಲಿ.” ಎಂದು ಆಶಯ ವ್ಯಕ್ತಪಡಿಸಿದ್ದಾರೆ. भारत : 1885 से 1950 (इतिहास …
Read More »ಅದ್ದೂರಿಯಾಗಿ ನಡೆಯುತ್ತಿರುವ “ರಣ್ ಉತ್ಸವ”ದ ಸಮಯದಲ್ಲಿ ಕಛ್ಚ್ ನ ಅದ್ಭುತ ಸಂಸ್ಕೃತಿ ಮತ್ತು ಹೃದಯಸ್ಪರ್ಶಿ ಆತಿಥ್ಯವನ್ನು ಸ್ವೀಕರಿಸಲು, ಪ್ರಾಚೀನ “ಬಿಳುಪು ರಣ್” (ಬಿಳಿಬಿಳಿಯಾಗಿ ಹೊಳೆಯುವ ಮರಳು) ನ ಸೌಂದರ್ಯ ಅನುಭವಿಸಲು ಪ್ರತಿಯೊಬ್ಬರನ್ನು ಒತ್ತಾಯಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ರಣ್ ಉತ್ಸವ”ಕ್ಕೆ ಎಲ್ಲರನ್ನು ಆಹ್ವಾನಿಸಿದ್ದಾರೆ, ಇದು ಮಾರ್ಚ್ 2025 ರವರೆಗೆ ನಡೆಯಲಿದೆ. ಈ ಹಬ್ಬವು ಮರೆಯಲಾಗದ ಅನುಭವವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಎಕ್ಸ್ ನ ಸಂದೇಶದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ: ” ನಿಮ್ಮೆಲ್ಲರಿಗಾಗಿ ಕಛ್ಚ್ ಕಾಯುತ್ತಿದೆ! ಬನ್ನಿ, ನಡೆಯುತ್ತಿರುವ “ರಣ್ ಉತ್ಸವ”ದ ಸಮಯದಲ್ಲಿ ಕಛ್ಚ್ ನ ಪ್ರಾಚೀನ ಬಿಳುಪು ರಣ್ …
Read More »
Matribhumi Samachar Kannad