Friday, January 30 2026 | 04:18:38 AM
Breaking News

Tag Archives: Farmers’ Day

ಬೆಂಗಳೂರಿನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದಲ್ಲಿ ರೈತರ ದಿನಾಚರಣೆ

ಡಿಸೆಂಬರ್ 23, 2025 ರಂದು ಬೆಂಗಳೂರಿನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದ ಯಲಹಂಕ ಆವರಣದಲ್ಲಿ ರೈತರ ದಿನಾಚರಣೆಯನ್ನು ಆಚರಿಸಿಲಾಯಿತು. ಕಾರ್ಯಕ್ರಮಕ್ಕೆ  ಮುಖ್ಯ ಅಥಿತಿಗಳಾಗಿ ಚಿಕ್ಕಬಳ್ಳಾಪುರ ಸಂಸದರಾದ ಡಾ. ಕೆ. ಸುಧಾಕರ್ ಅವರು ಪಾಲ್ಗೊಂಡಿದ್ದರು. ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದ ನಿರ್ದೇಶಕರಾದ ಡಾ. ಎಸ್. ಎನ್. ಸುಶೀಲ್, ತಮ್ಮ ಭಾಷಣದಲ್ಲಿ ಜೀವನೋಪಾಯವನ್ನು ಬೆಂಬಲಿಸಲು ಸಂಸ್ಥೆಯ ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೀಟ ನಿರ್ವಹಣಾ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ರೈತರಿಗೆ ಕರೆ …

Read More »