ಸ್ಟಾರ್ಟ್ ಅಪ್ ಗಳು ಭಾರತದ ಭವಿಷ್ಯದ ಬೆಳವಣಿಗೆಯ ಪ್ರಮುಖ ಚಾಲಕ ಶಕ್ತಿ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ (ಸ್ವತಂತ್ರ ಖಾತೆ) ಡಾ. ಜಿತೇಂದ್ರ ಸಿಂಗ್ ಅವರು ಬಣ್ಣಿಸಿದ್ದಾರೆ. ಮುಂದಿನ ಪೀಳಿಗೆಯ ಸ್ಟಾರ್ಟ್ ಅಪ್ ಗಳನ್ನು ರೂಪಿಸುವಲ್ಲಿ ಹಣಕಾಸು ನೆರವು ಮಾತ್ರವಲ್ಲ, ಮಾರ್ಗದರ್ಶನ ಕೂಡ ಪ್ರಧಾನ ಎಂದು ಅವರು ಪ್ರತಿಪಾದಿಸಿದ್ದಾರೆ. ಇಂದು ನಡೆದ ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವದಲ್ಲಿ (ಐಐಎಸ್ಎಫ್) ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ …
Read More »
Matribhumi Samachar Kannad