ಕೇಂದ್ರ ಸರ್ಕಾರವು ಪ್ರವಾಹ, ಭೂಕುಸಿತದಿಂದ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್‌ಗೆ 1,066.80 ಕೋಟಿ ರೂಪಾಯಿ ಆರ್ಥಿಕ ನೆರವು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಆರು ಪ್ರವಾಹ ಪೀಡಿತ ರಾಜ್ಯಗಳಲ್ಲಿ, ಅಸ್ಸಾಂ ರಾಜ್ಯಕ್ಕೆ 375.60 ಕೋಟಿ ರೂ., ಮಣಿಪುರಕ್ಕೆ 29.20 ಕೋಟಿ ರೂ., ಮೇಘಾಲಯಕ್ಕೆ 30.40 ಕೋಟಿ ರೂ., ಮಿಜೋರಾಂಗೆ 22.80 ಕೋಟಿ ರೂ., ಕೇರಳಕ್ಕೆ 153.20 ಕೋಟಿ ರೂ. ಮತ್ತು ಉತ್ತರಾಖಂಡಕ್ಕೆ 455.60 ಕೋಟಿ …
Read More »ಭಾರತಕ್ಕಾಗಿ ಜಿಲ್ಲಾ ಮಟ್ಟದ ಹವಾಮಾನ ಅಪಾಯ ಮೌಲ್ಯಮಾಪನ: ಪ್ರವಾಹ ಮತ್ತು ಬರ ಅಪಾಯಗಳ ಮ್ಯಾಪಿಂಗ್ ಬಿಡುಗಡೆ
ಭಾರತದ 698 ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಬರ ಅಪಾಯಗಳ ಆಳವಾದ ವಿಶ್ಲೇಷಣೆಯನ್ನು ಒಳಗೊಂಡಿರುವ ‘ಭಾರತಕ್ಕಾಗಿ ಜಿಲ್ಲಾ ಮಟ್ಟದ ಹವಾಮಾನ ಅಪಾಯ ಮೌಲ್ಯಮಾಪನ: ಐಪಿಸಿಸಿ ಚೌಕಟ್ಟನ್ನು ಬಳಸಿಕೊಂಡು ಪ್ರವಾಹ ಮತ್ತು ಬರ ಅಪಾಯಗಳ ನಕ್ಷೆ’ ಎಂಬ ಶೀರ್ಷಿಕೆಯ ವರದಿಯನ್ನು ಐಐಟಿ ದೆಹಲಿಯಲ್ಲಿ 2024 ರ ಡಿಸೆಂಬರ್ 13 ರಂದು ಬಿಡುಗಡೆ ಮಾಡಲಾಯಿತು. ಇಂಡಿಯನ್ ಇನ್ ಸ್ಟಿ ಟ್ಯೂಟ್ ಆಫ್ ಟೆಕ್ನಾಲಜಿ ಮಂಡಿ, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗುವಾಹಟಿ ಮತ್ತು …
Read More »
Matribhumi Samachar Kannad