ಉಭಯ ನಾಯಕರ ನಡುವಿನ ವೈಯಕ್ತಿಕ ಬಾಂಧವ್ಯವನ್ನು ಪ್ರತಿಬಿಂಬಿಸುವ ವಿಶೇಷ ಸಂದರ್ಭವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಶ್ರೀ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ನಿನ್ನೆ ಫ್ರಾನ್ಸ್ ಅಧ್ಯಕ್ಷೀಯ ವಿಮಾನದಲ್ಲಿ ಪ್ಯಾರಿಸ್ ನಿಂದ ಮಾರ್ಸೆಲ್ಲೆಗೆ ಒಟ್ಟಿಗೆ ಪ್ರಯಾಣಿಸಿದರು. ಅವರು ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಮುಖ ಜಾಗತಿಕ ಮತ್ತು ಪ್ರಾದೇಶಿಕ ಸಮಸ್ಯೆಗಳನ್ನು ಕುರಿತು ಚರ್ಚಿಸಿದರು. ಇದಾದ ಬಳಿಕ ಮಾರ್ಸೆಲ್ಲೆ ತಲುಪಿದ ಬಳಿಕ ನಿಯೋಗ ಮಟ್ಟದ ಮಾತುಕತೆ ನಡೆಯಿತು. ಕಳೆದ 25 ವರ್ಷಗಳಲ್ಲಿ …
Read More »ಪ್ರಧಾನಮಂತ್ರಿ ಮತ್ತು ಫ್ರಾನ್ಸ್ ಅಧ್ಯಕ್ಷರು ಮಾರ್ಸಿಲ್ಲೆಯಲ್ಲಿ ಭಾರತದ ದೂತವಾಸ ಕಚೇರಿ ಅನ್ನು ಜಂಟಿಯಾಗಿ ಉದ್ಘಾಟಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ಮಾರ್ಸಿಲ್ಲೆಯಲ್ಲಿ ಹೊಸದಾಗಿ ತೆರೆಯಲಾದ ಭಾರತದ ದೂತವಾಸ ಕಚೇರಿ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಪ್ರಧಾನಮಂತ್ರಿ ಮತ್ತು ಅಧ್ಯಕ್ಷ ಶ್ರೀ ಮ್ಯಾಕ್ರನ್ ಅವರು ಭಾರತದ ದೂತವಾಸ ಕಚೇರಿ ಅನ್ನು ಉದ್ಘಾಟಿಸಿದ್ದು ಇದು ಭಾರತ ಮತ್ತು ಫ್ರಾನ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು ಆಗಿದೆ. ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷ ಶ್ರೀ ಮ್ಯಾಕ್ರನ್ ಅವರ …
Read More »ಭಾರತದ ಪ್ರಧಾನಮಂತ್ರಿ ಮತ್ತು ಫ್ರಾನ್ಸ್ ಅಧ್ಯಕ್ಷರು ಜಂಟಿಯಾಗಿ ಐಟಿಇಆರ್ ಘಟಕಕ್ಕೆ ಭೇಟಿ ನೀಡಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಇಂದು ಜಂಟಿಯಾಗಿ ಕ್ಯಾಡರಾಚೆಯಲ್ಲಿರುವ ಅಂತಾರಾಷ್ಟ್ರೀಯ ಥರ್ಮೋನ್ಯೂಕ್ಲಿಯರ್ ಪ್ರಾಯೋಗಿಕ ರಿಯಾಕ್ಟರ್ ಗೆ (ಐಟಿಇಆರ್) ಭೇಟಿ ನೀಡಿದ್ದಾರೆ. ನಾಯಕರನ್ನು ಐಟಿಇಆರ್ ಮಹಾನಿರ್ದೇಶಕರು ಸ್ವಾಗತಿಸಿದರು. ಈ ಭೇಟಿಯು ವಿಶಿಷ್ಟವಾಗಿದ್ದು, ವಿಶ್ವದ ಅತ್ಯಂತ ಮಹತ್ವಾಕಾಂಕ್ಷೆಯ ಸಮ್ಮಿಳನ ಇಂಧನ ಯೋಜನೆಗಳಲ್ಲಿ ಒಂದಾದ ಐಟಿಇಆರ್ ಗೆ ಯಾವುದೇ ರಾಷ್ಟ್ರದ ಮುಖ್ಯಸ್ಥರು ಅಥವಾ ಸರ್ಕಾರದ ಮುಖ್ಯಸ್ಥರ ಮೊದಲ ಭೇಟಿಯಾಗಿದೆ. ಭೇಟಿಯ ಸಮಯದಲ್ಲಿ, ವಿಶ್ವದ …
Read More »ಭಾರತದ 76ನೇ ಗಣರಾಜ್ಯೋತ್ಸವದಂದು ಶುಭಾಶಯ ಕೋರಿದ ಫ್ರಾನ್ಸ್ ಅಧ್ಯಕ್ಷರು ಮತ್ತು ಐರ್ಲೆಂಡ್ ಪ್ರಧಾನಮಂತ್ರಿ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ಅರ್ಪಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಐರ್ಲೆಂಡ್ ಪ್ರಧಾನಮಂತ್ರಿ ಘನತೆವೆತ್ತ ಮೈಕೆಲ್ ಮಾರ್ಟಿನ್ ಅವರಿಗೆ ಧನ್ಯವಾದ ಅರ್ಪಿಸಿದರು. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಫ್ರಾನ್ಸ್ ಅಧ್ಯಕ್ಷರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಹೀಗೆ ಹೇಳಿದರು: “ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ @EmmanuelMacron, ಭಾರತದ 76ನೇ ಗಣರಾಜ್ಯೋತ್ಸವದಂದು ನಿಮ್ಮ ಪ್ರೀತಿಯ ಶುಭಾಶಯಗಳನ್ನು …
Read More »
Matribhumi Samachar Kannad