ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತವನ್ನು ಆತಿಥ್ಯ ವಹಿಸುವ ದೇಶವಾಗಿ ನೇಮಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು, “ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತವನ್ನು ಆತಿಥ್ಯ ದೇಶವಾಗಿ ನಿಯೋಜಿಸಿರುವುದರಿಂದ ಇದು ಪ್ರತಿಯೊಬ್ಬ ನಾಗರಿಕರಿಗೆ ಬಹಳ ಹೆಮ್ಮೆಯ ಕ್ಷಣವಾಗಿದೆ. …
Read More »
Matribhumi Samachar Kannad