ಸಿಬ್ಬಂದಿ ನೇಮಕಾತಿ ಆಯೋಗವು ಸಂಯುಕ್ತ ಹಿಂದಿ ಅನುವಾದಕ, ಸ್ಟೆನೊಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹಾಗೂ ಸಂಯುಕ್ತ ಪದವಿ ಹಂತದ ಪರೀಕ್ಷೆಗಳು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಂಯುಕ್ತ ಹಿಂದಿ ಅನುವಾದಕ: ಸಿಬ್ಬಂದಿ ನೇಮಕಾತಿ ಆಯೋಗದಿಂದ ದೇಶಾದ್ಯಂತ 12 ಆಗಸ್ಟ್, 2025ರಂದು ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಸಂಯುಕ್ತ ಹಿಂದಿ ಅನುವಾದಕ ಪರೀಕ್ಷೆ ನಡೆಯಲಿದೆ. ಭಾರತ ಸರ್ಕಾರದ ವಿವಿಧ ಸಚಿವಾಲಯ, ಇಲಾಖೆಗಳಲ್ಲಿ ಖಾಲಿ ಇರುವ 437 (ಅಂದಾಜು) ಹುದ್ದೆಗಳ ಭರ್ತಿಗೆ ಈ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು 100 ರೂ. ಶುಲ್ಕ ಭರಿಸಿ ಪರೀಕ್ಷೆಗೆ …
Read More »
Matribhumi Samachar Kannad