Saturday, January 03 2026 | 03:23:14 PM
Breaking News

Tag Archives: IISC Bangalore

ಸ್ಥೂಲತೆ ಹಾಗೂ ಮೆಟಾಬಾಲಿಕ್ ಸಿಂಡ್ರೋಮ್‌ಗಳ ಏಕೀಕೃತ ವಿಧಾನಗಳ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ – ಐ.ಐ.ಎಸ್‌.ಸಿ ಬೆಂಗಳೂರು

ಸ್ಥೂಲತೆ ಮತ್ತು ಮೆಟಾಬಾಲಿಕ್ ಸಿಂಡ್ರೋಮ್‌ಗಳ ಏಕೀಕೃತ ವಿಧಾನಗಳ ಅಂತಾರಾಷ್ಟ್ರೀಯ ಸಮ್ಮೇಳನವು, ಸೆಂಟ್ರಲ್ ಆಯುರ್ವೇದ ರಿಸರ್ಚ್ ಇನ್‌ಸ್ಟಿಟ್ಯೂಟ್ (CARI), ಬೆಂಗಳೂರು ಹಾಗೂ ಐ.ಐ.ಎಸ್‌.ಸಿ ಮತ್ತು ನಿಮ್ಹಾನ್ಸ್‌ಗಳ ಸಹಯೋಗದಲ್ಲಿ, 2025 ಡಿಸೆಂಬರ್‌ 1 ರಂದು ಐ.ಐ.ಎಸ್‌.ಸಿ ಬೆಂಗಳೂರಿನಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಸಿ.ಸಿ.ಆರ್‌.ಎ.ಎಸ್‌ ನ 57ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಡಾ. ಬಿ.ಎನ್. ಗಂಗಾಧರ, ಮಾಜಿ ಅಧ್ಯಕ್ಷರು, ಎನ್‌.ಎಂ.ಸಿ ಹಾಗೂ ನ್ಯಾಷನಲ್ ಆಯುಷ್ ಚೇರ್, ಪ್ರೊಫೆಸರ್ ಎಮೆರಿಟಸ್, ನಿರ್ಮಾನ್ಸ್ ಅವರಿಂದ …

Read More »