ಆಗಸ್ಟ್ 15 ರಂದು ನವದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಚಿವಾಲಯವು(ಎಂ.ಒ.ಪಿ.ಆರ್) 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 210 ಪಂಚಾಯತ್ ಪ್ರತಿನಿಧಿಗಳನ್ನು ವಿಶೇಷ ಅತಿಥಿಗಳಾಗಿ ಸತ್ಕರಿಸಲಿದೆ. ತಮ್ಮ ಸಂಗಾತಿಗಳು ಮತ್ತು ನೋಡಲ್ ಅಧಿಕಾರಿಗಳೊಂದಿಗೆ, ಒಟ್ಟು 425 ಮಂದಿ ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಈ ವಿಶೇಷ ಅತಿಥಿಗಳಿಗೆ ಔಪಚಾರಿಕ ಅಭಿನಂದನಾ ಕಾರ್ಯಕ್ರಮವು ಆಗಸ್ಟ್ 14, 2025 ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಕೇಂದ್ರ …
Read More »
Matribhumi Samachar Kannad