Wednesday, February 18 2026 | 08:57:31 PM
Breaking News

Tag Archives: Indian Railway

ಇಂದಿನಿಂದ ಆರಂಭಗೊಂಡು ಮುಂದಿನ 3 ದಿನಗಳ ಕಾಲ, ವಿವಿಧ ವಲಯಗಳಲ್ಲಿ ಭಾರತೀಯ ರೈಲ್ವೆಯು 89 ವಿಶೇಷ ರೈಲು ಸೇವೆಗಳನ್ನು (ಒಟ್ಟು 100ಕ್ಕೂ ಹೆಚ್ಚು ಟ್ರಿಪ್‌ ಗಳು) ನಡೆಸಲಿದೆ

ವ್ಯಾಪಕವಾದ ವಿಮಾನ ರದ್ದತಿ ಮತ್ತು ಚಳಿಗಾಲದ ದಟ್ಟಣೆಯ ಹಿನ್ನೆಲೆಯಲ್ಲಿ, ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ರೈಲ್ವೆಯು ಸುಗಮ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಿದೆ. ಇಂದಿನಿಂದ ಪ್ರಾರಂಭವಾಗಿ ಮುಂದಿನ ಮೂರು ದಿನಗಳ ಕಾಲ ವಿವಿಧ ವಲಯಗಳಲ್ಲಿ 89 ವಿಶೇಷ ರೈಲು ಸೇವೆಗಳು (100ಕ್ಕೂ ಹೆಚ್ಚು ಟ್ರಿಪ್‌ಗಳು) ಸಂಚರಿಸಲಿವೆ. ರೈಲು ಪ್ರಯಾಣಕ್ಕೆ ಹೆಚ್ಚುತ್ತಿರುವ ಬೇಡಿಕೆಯ ನಡುವೆ, ಪ್ರಯಾಣಿಕರಿಗೆ ಸಮರ್ಪಕ ಸಂಪರ್ಕ ಮತ್ತು ಸುಗಮ ಪ್ರಯಾಣವನ್ನು ಖಚಿತಪಡಿಸಲು ಇದು ಸಹಕಾರಿಯಾಗಲಿದೆ. ಪ್ರಯಾಣಿಕರ ಹೆಚ್ಚುವರಿ ಬೇಡಿಕೆಯನ್ನು ಪೂರೈಸಲು …

Read More »