ಭಾರತದ ಸಂಶೋಧನೆ ಮತ್ತು ನಾವೀನ್ಯತೆ ಪರಿಸರ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಮಹತ್ವದ ಕ್ರಮವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ₹1 ಲಕ್ಷ ಕೋಟಿಗಳ ಬೃಹತ್ ನಿಧಿಯೊಂದಿಗೆ ‘ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ (RDI)’ ಯೋಜನೆಗೆ ತನ್ನ ಅನುಮೋದನೆ ನೀಡಿದೆ. ನಾವೀನ್ಯತೆಯನ್ನು ಮುನ್ನಡೆಸುವಲ್ಲಿ ಮತ್ತು ಸಂಶೋಧನೆಗಳಿಗೆ ವಾಣಿಜ್ಯ ಸ್ವರೂಪ ನೀಡುವಲ್ಲಿ ಖಾಸಗಿ ವಲಯದ ಮಹತ್ವದ ಪಾತ್ರವನ್ನು ಮನಗಂಡು ಈ ಯೋಜನೆಯನ್ನು ರೂಪಿಸಲಾಗಿದೆ. …
Read More »ಐಎಂಪಿಸಿಸಿ ಕರ್ನಾಟಕ ಸಭೆಯಲ್ಲಿ ವೇವ್ಸ್ ರೋಡ್ ಶೋ ನಾವೀನ್ಯತೆ ಮತ್ತು ಸಹಯೋಗದ ಪ್ರದರ್ಶನ
ಮೀಡಿಯಾ ಮತ್ತು ಎಂಟರ್ ಟೆನ್ಮೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ (ಎಂಇಎಐ) ಬೆಂಗಳೂರಿನಲ್ಲಿ ನಡೆದ ಅಂತರ-ಮಾಧ್ಯಮ ಪ್ರಚಾರ ಸಮನ್ವಯ ಸಮಿತಿ (ಐಎಂಪಿಸಿಸಿ) ಸಭೆಯಲ್ಲಿ ವೇವ್ಸ್ (ವರ್ಲ್ಡ್ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಸಮ್ಮಿಟ್) ನ ದೃಷ್ಟಿ ಮತ್ತು ಉದ್ದೇಶಗಳನ್ನು ಪ್ರಸ್ತುತಪಡಿಸಿತು. ಈ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕ ಶ್ರೀ ಎಸ್ ಜಿ ರವೀಂದ್ರ ವಹಿಸಿದ್ದರು. ಐ ಐ ಎಚ್ ಎಂ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಇಸ್ರೋ ಪ್ರಧಾನ ಕಛೇರಿ, ಬೆಂಗಳೂರು …
Read More »
Matribhumi Samachar Kannad