Saturday, December 13 2025 | 07:10:08 PM
Breaking News

Tag Archives: Jyotiraditya M. Scindia

ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ʻಬಿಎಸ್ಎನ್ಎಲ್ʼನ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು, ಗ್ರಾಹಕರ ಅನುಭವ ಮತ್ತು ಆದಾಯ ಉತ್ಪಾದನೆ ಬಗ್ಗೆ ಒತ್ತಿ ಹೇಳಿದರು

ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ನವದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ(ಬಿಎಸ್ಎನ್ಎಲ್) ಮುಖ್ಯ ಪ್ರಧಾನ ವ್ಯವಸ್ಥಾಪಕರೊಂದಿಗೆ(ಸಿಜಿಎಂ) ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದರು. ಈ ಉನ್ನತ ಮಟ್ಟದ ಸಭೆಯು ʻಬಿಎಸ್ಎನ್ಎಲ್ʼನ ಕಾರ್ಯಾಚರಣೆಯ ಪ್ರಗತಿಯನ್ನು ಪರಿಶೀಲಿಸಿತು, ಪ್ರಾದೇಶಿಕ ಸವಾಲುಗಳನ್ನು ಚರ್ಚಿಸಿತು. ಜೊತೆಗೆ, ಕಂಪನಿಯ ಜಾಲ(ನೆಟ್ ವರ್ಕ್) ಹಾಗೂ ಸೇವಾ ವಿತರಣೆಯ ಮುಂದಿನ ಕಾರ್ಯತಂತ್ರದ ಬಗ್ಗೆ ಪರಿಶೀಲಿಸಿತು. ಸಂವಹನ ಖಾತೆ ಸಹಾಯಕ ಸಚಿವ ಶ್ರೀ ಪೆಮ್ಮಸಾನಿ ಚಂದ್ರಶೇಖರ್ ಮತ್ತು …

Read More »

ನವದೆಹಲಿಯಲ್ಲಿ ನಡೆದ ಇಂಡಿಯಾ ಪೋಸ್ಟ್‌ ಬಿಸಿನೆಸ್‌ ಮೀಟ್ 2025-26ರಲ್ಲಿ ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ತಳಮಟ್ಟದ ಚಾಲಿತ ಬೆಳವಣಿಗೆಯ ದೃಷ್ಟಿಕೋನವನ್ನು ಪಟ್ಟಿ ಮಾಡಿದರು

ಕೇಂದ್ರ ಸಂವಹನ ಮತ್ತು ದೂರಸಂಪರ್ಕ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರ ನೇತೃತ್ವದಲ್ಲಿ ಅಂಚೆ ಇಲಾಖೆ ತನ್ನ ವಾರ್ಷಿಕ ವ್ಯವಹಾರ ಸಭೆ 2025-26 ಅನ್ನು ನವದೆಹಲಿಯಲ್ಲಿಆಯೋಜಿಸಿತ್ತು. ಈ ಕಾರ್ಯತಂತ್ರದ ಸಭೆಯು ಇಂಡಿಯಾ ಪೋಸ್ಟ್‌ನ ವ್ಯವಹಾರ ರೂಪಾಂತರದ ಮಾರ್ಗಸೂಚಿ ಮತ್ತು ಪ್ರೀಮಿಯಂ ಲಾಜಿಸ್ಟಿಕ್ಸ್‌ ಮತ್ತು ನಾಗರಿಕ-ಕೇಂದ್ರಿತ ಸೇವಾ ಪೂರೈಕೆದಾರರಾಗಿ ಅದರ ವಿಕಸನದ ಪಾತ್ರದ ಬಗ್ಗೆ ಚರ್ಚಿಸಲು ದೇಶಾದ್ಯಂತದ ವಲಯಗಳ ಮುಖ್ಯಸ್ಥರನ್ನು ಒಟ್ಟುಗೂಡಿಸಿತು. 2025-26ನೇ ಸಾಲಿನ ವ್ಯಾಪಾರ ಸಭೆಯನ್ನುದ್ದೇಶಿಸಿ ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ …

Read More »