Tuesday, January 13 2026 | 01:25:54 PM
Breaking News

Tag Archives: Kerala

ಪ್ರವಾಹ, ಭೂಕುಸಿತ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್‌ಗೆ ಒಂದು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಹಣ ಬಿಡುಗಡೆಗೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಪ್ರವಾಹ, ಭೂಕುಸಿತದಿಂದ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್‌ಗೆ 1,066.80 ಕೋಟಿ ರೂಪಾಯಿ ಆರ್ಥಿಕ ನೆರವು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಆರು ಪ್ರವಾಹ ಪೀಡಿತ ರಾಜ್ಯಗಳಲ್ಲಿ, ಅಸ್ಸಾಂ ರಾಜ್ಯಕ್ಕೆ 375.60 ಕೋಟಿ ರೂ., ಮಣಿಪುರಕ್ಕೆ 29.20 ಕೋಟಿ ರೂ., ಮೇಘಾಲಯಕ್ಕೆ 30.40 ಕೋಟಿ ರೂ., ಮಿಜೋರಾಂಗೆ 22.80 ಕೋಟಿ ರೂ., ಕೇರಳಕ್ಕೆ 153.20 ಕೋಟಿ ರೂ. ಮತ್ತು ಉತ್ತರಾಖಂಡಕ್ಕೆ 455.60 ಕೋಟಿ …

Read More »