ಹರಿಯಾಣದ ಪಂಚಕುಲದ ಇಂದ್ರಧನುಷ್ ಸಭಾಂಗಣದಲ್ಲಿ ಡಿಸೆಂಬರ್ 24, 2025 ರಂದು “ಸಹಕಾರದ ಮೂಲಕ ಸಮೃದ್ಧಿ – ಸುಸ್ಥಿರ ಕೃಷಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ” ಎಂಬ ಶೀರ್ಷಿಕೆಯಲ್ಲಿ ಕೃಷಕ್ ಭಾರತಿ ಸಹಕಾರಿ ಲಿಮಿಟೆಡ್ (ಕ್ರಿಬ್ಕೊ) ಸಂಸ್ಥೆಯು ರಾಷ್ಟ್ರೀಯ ಸಹಕಾರಿ ಸಮ್ಮೇಳನವನ್ನು ಆಯೋಜಿಸುತ್ತಿದೆ. ಸುಸ್ಥಿರ ಕೃಷಿಯನ್ನು ಉತ್ತೇಜಿಸುವ ಉದ್ದೇಶದಿಂದ ನೀತಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದ ಅಂಶಗಳ ಕುರಿತು ಚರ್ಚಿಸಲು, ಪ್ರಾಥಮಿಕ ಕೃಷಿ ಸಾಲ ಸಂಘಗಳ (ಪಿ.ಎ.ಸಿ.ಎಸ್) ಪಾತ್ರವನ್ನು ವಿಸ್ತರಿಸುವುದು, ಸಣ್ಣ ರೈತರ ಮತ್ತು …
Read More »
Matribhumi Samachar Kannad