ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರು ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಮುಬಾರಕ್ ಅಲ್-ಕಬೀರ್ ಆರ್ಡರ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿದರು. ಕುವೈತ್ ಪ್ರಧಾನಿ ಶೇಖ್ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾರತ ಮತ್ತು ಕುವೈತ್ ನಡುವಿನ ದೀರ್ಘಕಾಲದ ಮೈತ್ರಿಗೆ ಹಾಗೂ ಕುವೈತ್‌ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ 1.4 ಶತಕೋಟಿ …
Read More »ಪ್ರಧಾನಮಂತ್ರಿಗಳಿಂದ ಕುವೈತ್‌ನ ಅಮೀರ್ ಅವರ ಭೇಟಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿತ್ತು. ಬಯಾನ್ ಅರಮನೆಗೆ ಆಗಮಿಸಿದಾಗ, ಪ್ರಧಾನಿ ಮೋದಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು ಮತ್ತು ಕುವೈತ್ ಪ್ರಧಾನಿ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಪ್ರಧಾನಮಂತ್ರಿ ಅವರನ್ನು ಬರಮಾಡಿಕೊಂಡರು. ಎರಡೂ ದೇಶಗಳ ನಡುವಿನ ಬಲವಾದ ಐತಿಹಾಸಿಕ ಮತ್ತು ಸೌಹಾರ್ದ ಸಂಬಂಧಗಳನ್ನು …
Read More »ಕುವೈತ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
ಇಂದು, ಕುವೈತ್ ನ ಅಮೀರ್ ಅವರ ಹೈನೆಸ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ನಾನು ಕುವೈತ್ ಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸುತ್ತಿದ್ದೇನೆ. ಕುವೈತ್ ಜೊತೆಗಿನ ನಮ್ಮ ಸಂಬಂಧ ತಲೆಮಾರುಗಳಿಂದ ಬೆಳೆದು ಬಂದಿದೆ. ಇದನ್ನು ನಾವು ತುಂಬಾ ಮುಖ್ಯವೆಂದು ಭಾವಿಸುತ್ತೇವೆ. ನಾವು ಉತ್ತಮ ವ್ಯಾಪಾರ ಮತ್ತು ಇಂಧನ ಪಾಲುದಾರರು ಮಾತ್ರವಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಭದ್ರತೆ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ. ಕುವೈತ್ …
Read More »ಕುವೈತ್ ನಲ್ಲಿ 101 ವರ್ಷದ ಮಾಜಿ ಐ ಎಫ್ ಎಸ್ ಅಧಿಕಾರಿಯನ್ನು ಭೇಟಿಯಾಗಲು ಪ್ರಧಾನಮಂತ್ರಿ ಎದುರು ನೋಡುತ್ತಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಮಾಡಿದ ಮನವಿಗೆ ಸ್ಪಂದಿಸಿದ ಪ್ರಧಾನಮಂತ್ರಿ ಅವರು, ಇಂದು ಕುವೈತ್ ನಲ್ಲಿ 101 ವರ್ಷದ ಮಾಜಿ ಐಎಫ್ ಎಸ್ ಅಧಿಕಾರಿ ಶ್ರೀ ಮಂಗಲ್ ಸೈನ್ ಹಂಡಾ ಜೀ ಅವರನ್ನು ಭೇಟಿ ಮಾಡಲು ತಾವು ಎದುರು ನೋಡುತ್ತಿರುವುದಾಗಿ ತಿಳಿಸಿದರು. ಈ ಕುರಿತು ಎಕ್ಸ್ ಖಾತೆಯಲ್ಲಿ ಅವರು ಹೀಗೆ ಬರೆದಿದ್ದಾರೆ: “ಖಂಡಿತ! ನಾನು ಇಂದು ಕುವೈತ್ ನಲ್ಲಿ @MangalSainHanda ಜೀ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ,’’ ಎಂದಿದ್ದಾರೆ. …
Read More »
Matribhumi Samachar Kannad