ಭಾರತ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳನ್ನು – ವೇತನ ಸಂಹಿತೆ 2019, ಕೈಗಾರಿಕಾ ಸಂಬಂಧಗಳ ಸಂಹಿತೆ 2020, ಸಾಮಾಜಿಕ ಭದ್ರತಾ ಸಂಹಿತೆ 2020 ಮತ್ತು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ದುಡಿಯುವ ಪರಿಸ್ಥಿತಿಗಳ ಸಂಹಿತೆ 2020 – ಇವುಗಳನ್ನು 2025ರ ನವೆಂಬರ್ 21 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸುವ ಐತಿಹಾಸಿಕ ನಿರ್ಧಾರವೊಂದನ್ನು ಘೋಷಿಸಿದೆ, ಇದು ಹಾಲಿ ಅಸ್ತಿತ್ವದಲ್ಲಿರುವ 29 ಕಾರ್ಮಿಕ ಕಾನೂನುಗಳನ್ನು ಏಕರೂಪಗೊಳಿಸಿದೆ. ಕಾರ್ಮಿಕ ನಿಯಮಗಳನ್ನು ಆಧುನೀಕರಿಸುವ ಮೂಲಕ, ಕಾರ್ಮಿಕರ ಕಲ್ಯಾಣವನ್ನು ಹೆಚ್ಚಿಸುವ ಮೂಲಕ ಮತ್ತು ಬದಲಾಗುತ್ತಿರುವ ಜಗತ್ತಿಗೆ ಅನುಗುಣವಾಗಿ ಕಾರ್ಮಿಕ ಪೂರಕ ವ್ಯವಸ್ಥೆಯನ್ನು ಸಂಯೋಜಿಸುವ ಮೂಲಕ ಈ ಮಹತ್ವಾಕಾಂಕ್ಷೆಯ ಕ್ರಮವು ಆತ್ಮನಿರ್ಭರ ಭಾರತಕ್ಕಾಗಿ ಕಾರ್ಮಿಕ ಸುಧಾರಣೆಗಳಿಗೆ ಚಾಲನೆ ನೀಡುವ ಭವಿಷ್ಯಕ್ಕೆ ಸಿದ್ಧವಾಗಿರುವ ದುಡಿಯುವ ಪಡೆ ಸೃಷ್ಟಿಮತ್ತು ಸ್ಥಿತಿಸ್ಥಾಪಕ ಕೈಗಾರಿಕೆಗಳಿಗೆ ಭದ್ರವಾದ ಅಡಿಪಾಯವನ್ನು …
Read More »
Matribhumi Samachar Kannad