ಭಾರತದ ಇಂಧನ ಮಾರುಕಟ್ಟೆಯ ವಿಕಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲು ಮುಂಬೈ: ಭಾರತದ ಪ್ರಮುಖ ಸರಕು ಉತ್ಪನ್ನಗಳ ವಿನಿಮಯ ಕೇಂದ್ರವಾದ ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ ಆಫ್ ಇಂಡಿಯಾ ಲಿಮಿಟೆಡ್ (ಎಂಸಿಎಕ್ಸ್), ಭಾರತದ ಇಂಧನ ವ್ಯಾಪಾರ ಕ್ಷೇತ್ರದ ವಿಕಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಗುರುತಿಸುವ ಇಲೇಕ್ಟ್ರಿಸಿಟೀ ಡೇರಿವೇಟಿವ್ಝ ಪ್ರಾರಂಭಿಸಲು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ನಿಂದ ಅನುಮೋದನೆ ಪಡೆದಿದೆ. ಈ ಬೆಳವಣಿಗೆಯು ನಿಯಂತ್ರಕರಾದ ಸೆಬಿ ಮತ್ತು ಕೇಂದ್ರ ವಿದ್ಯುತ್ …
Read More »ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್-ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂ’ (ಎಫ್ ಟಿ ಐ-ಟಿಟಿಪಿ) ಅನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನಾಳೆ ಅಹಮದಾಬಾದ್ ನಲ್ಲಿ ಉದ್ಘಾಟಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್ – ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂʼ (ಎಫ್ ಟಿ ಐ-ಟಿ ಟಿ ಪಿ) ಅನ್ನು 16 ಜನವರಿ 2025 ರಂದು ಅಹಮದಾಬಾದ್ ನಿಂದ ಉದ್ಘಾಟಿಸಲಿದ್ದಾರೆ. ಗೃಹ ಸಚಿವರು ಈ ಹಿಂದೆ ಜೂನ್ 22, 2024 ರಂದು ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ …
Read More »ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರು ಪಿ.ಎಲ್.ಐ. ಯೋಜನೆ 1.1 ಅನ್ನು ಪ್ರಾರಂಭಿಸಲಿದ್ದಾರೆ ಮತ್ತು ನಾಳೆಯಿಂದ ಅರ್ಜಿಗಳನ್ನು ಆಹ್ವಾನಿಸಲಿದ್ದಾರೆ
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಉಕ್ಕು ಉದ್ಯಮಕ್ಕಾಗಿ ‘ಪಿ.ಎಲ್.ಐ ಯೋಜನೆ 1.1’ ಅನ್ನು ಪ್ರಾರಂಭಿಸಲಿದ್ದಾರೆ ಮತ್ತು ಜನವರಿ ೦6, 2025 ರಂದು ಹೊಸದಿಲ್ಲಿಯ ಮೌಲಾನಾ ಆಜಾದ್ ರಸ್ತೆಯ ವಿಜ್ಞಾನ ಭವನದ ಹಾಲ್ ಸಂಖ್ಯೆ 1 ರಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅರ್ಜಿಗಳನ್ನು ಕರೆಯುತ್ತಾರೆ. ಉತ್ಪಾದನೆ ಆಧಾರಿತ ಪ್ರೋತ್ಸಾಹಧನ (ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ – ಪಿ.ಎಲ್.ಐ.) ಪರಿಕಲ್ಪನೆಯನ್ನು 2020 ರ ಜಾಗತಿಕ ಲಾಕ್ ಡೌನ್ ಗಳ ಸಮಯದಲ್ಲಿ …
Read More »ಫಿಟ್ ಇಂಡಿಯಾ ಸೈಕ್ಲಿಂಗ್ ಮಂಗಳವಾರ ಅಭಿಯಾನ:ಅದ್ಧೂರಿ ದೇಶವ್ಯಾಪಿ ಚಾಲನೆ
ಮಾನ್ಯ ಕೇಂದ್ರ ಯುವ ಜನ ಮತ್ತು ಕ್ರೀಡಾ ಸಚಿವರು 2024 ಡಿಸೆಂಬರ್ 17ರಂದು ದೆಹಲಿಯಲ್ಲಿ ಫಿಟ್ ಇಂಡಿಯಾ ಸೈಕ್ಲಿಂಗ್ ಮಂಗಳವಾರ ಅಭಿಯಾನವನ್ನು ರಾಷ್ಟ್ರವ್ಯಾಪಿ ಫಿಟ್ ಇಂಡಿಯಾ ಚಳುವಳಿಯ ಭಾಗವಾಗಿ ಉದ್ಘಾಟಿಸಿದರು. ಈ ಕಾರ್ಯಕ್ರಮವು ಸೈಕ್ಲಿಂಗ್ ಅನ್ನು ನಿಯಮಿತವಾದ ಫಿಟ್ನೆಸ್ ಚಟುವಟಿಕೆಯಾಗಿಯೂ, ನಾಗರಿಕರ ನಡುವೆ ದೀರ್ಘಕಾಲಿಕ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಪ್ರತಿಸ್ಥಾಪಿಸಲು ಪ್ರೋತ್ಸಾಹಿಸುವುದಕ್ಕೆ ಉದ್ದೇಶಿತವಾಗಿದೆ. ಈ ಸಂಧರ್ಭದಲ್ಲಿ, ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ), ಎನ್‌ಎಸ್‌ಎಸ್‌ಸಿ, ಬೆಂಗಳೂರು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ …
Read More »
Matribhumi Samachar Kannad