ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಆನೆಕಾಲು ರೋಗ (ಎಲ್ ಎಫ್ ) ಕಾಯಿಲೆ ಗುರುತಿಸುವ 13 ರಾಜ್ಯಗಳ ಆರೋಗ್ಯ ಸಚಿವರು ಮತ್ತು ಸ್ಥಳೀಯ ರಾಜ್ಯಗಳ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಲಿಂಫಾಟಿಕ್ ಫೈಲೇರಿಯಾಸಿಸ್ (ಎಲ್ ಎಫ್) ನಿರ್ಮೂಲನೆಗಾಗಿ ವಾರ್ಷಿಕ ರಾಷ್ಟ್ರವ್ಯಾಪಿ ಸಾಮೂಹಿಕ ಔಷಧ ವಿತರಿಸುವ (ಎಂಡಿಎ) ಅಭಿಯಾನಕ್ಕೆ ಚಾಲನೆ ನೀಡಿದರು. ಭಾಗವಹಿಸಿದವರಿಗೆ ಅಭಿಯಾನ, ಅದರ ಉದ್ದೇಶಗಳು, ಕೈಗೊಳ್ಳುತ್ತಿರುವ …
Read More »ಕರ್ನಾಟಕ ಮಹಿಳೆಯರ ಸಬಲೀಕರಣಕ್ಕಾಗಿ ಕಾಫಿ ಮಂಡಳಿಯು ಯೋಜನೆಯನ್ನು ಪ್ರಾರಂಭಿಸಿದೆ
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು ಒಂದು ಲಕ್ಷ ಮಹಿಳಾ ಸದಸ್ಯರಿಗೆ ಕಾಫಿ ತಯಾರಿಕೆ ತಂತ್ರಜ್ಞಾನ ಮತ್ತು ಕೌಶಲ್ಯವನ್ನು ಕಲ್ಪಿಸುವ ಸಲುವಾಗಿ ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆಗಳನ್ನು ಪ್ರಾರಂಭಿಸಲು ಪ್ರೋತ್ಸಾಹಿಸುವ ಕುರಿತು ದಿನಾಂಕ: 17-1-2025 ರಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನ ಮತ್ತು ಭಾರತೀಯ ಕಾಫಿ ಮಂಡಳಿಯ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದವನ್ನು ಡಾ. …
Read More »
Matribhumi Samachar Kannad