ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2024-25ನೇ ಹಣಕಾಸು ವರ್ಷಕ್ಕೆ ‘ವ್ಯಕ್ತಿಯಿಂದ ವ್ಯಾಪಾರಿಗೆ (ಪಿ2ಎಂ) ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳನ್ನು ಉತ್ತೇಜಿಸಲು ಪ್ರೋತ್ಸಾಹಕ ಯೋಜನೆ’ಯನ್ನು ಈ ಕೆಳಗಿನ ರೀತಿಯಲ್ಲಿ ಅನುಮೋದಿಸಿದೆ: ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳನ್ನು (ಪಿ2ಎಂ) ಉತ್ತೇಜಿಸಲು ಪ್ರೋತ್ಸಾಹಕ ಯೋಜನೆಯನ್ನು 01.04.2024 ರಿಂದ 31.03.2025 ರವರೆಗೆ ಅಂದಾಜು 1,500 ಕೋಟಿ ವೆಚ್ಚದಲ್ಲಿ ಜಾರಿಗೆ ತರಲಾಗುವುದು. ಸಣ್ಣ ವ್ಯಾಪಾರಿಗಳಿಗೆ …
Read More »
Matribhumi Samachar Kannad