Tuesday, December 30 2025 | 08:49:27 AM
Breaking News

Tag Archives: Madhya Pradesh

ಫೆಬ್ರವರಿ 23 ರಿಂದ 25 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.  ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್‌ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.  ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, …

Read More »

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಮಧ್ಯಪ್ರದೇಶದ ಕೆನ್-ಬೆಟ್ವಾ ನದಿಯನ್ನು ಜೋಡಿಸುವ ರಾಷ್ಟ್ರೀಯ ಯೋಜನೆಗೆ ಡಿಸೆಂಬರ್ 25 , 2024 ರಂದು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 25 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ಮಧ್ಯಾಹ್ನ 12:30 ರ ಸುಮಾರಿಗೆ ಅವರು ಖಜುರಾಹೊದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಧಾನಮಂತ್ರಿಯವರು ಕೆನ್-ಬೆಟ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ರಾಷ್ಟ್ರೀಯ ದೃಷ್ಟಿಕೋನದ ಯೋಜನೆಯಡಿಯಲ್ಲಿ ದೇಶದ ಮೊದಲ ನದಿಗಳ …

Read More »