ಕೇಂದ್ರ ಸರ್ಕಾರವು ಪ್ರವಾಹ, ಭೂಕುಸಿತದಿಂದ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್‌ಗೆ 1,066.80 ಕೋಟಿ ರೂಪಾಯಿ ಆರ್ಥಿಕ ನೆರವು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಆರು ಪ್ರವಾಹ ಪೀಡಿತ ರಾಜ್ಯಗಳಲ್ಲಿ, ಅಸ್ಸಾಂ ರಾಜ್ಯಕ್ಕೆ 375.60 ಕೋಟಿ ರೂ., ಮಣಿಪುರಕ್ಕೆ 29.20 ಕೋಟಿ ರೂ., ಮೇಘಾಲಯಕ್ಕೆ 30.40 ಕೋಟಿ ರೂ., ಮಿಜೋರಾಂಗೆ 22.80 ಕೋಟಿ ರೂ., ಕೇರಳಕ್ಕೆ 153.20 ಕೋಟಿ ರೂ. ಮತ್ತು ಉತ್ತರಾಖಂಡಕ್ಕೆ 455.60 ಕೋಟಿ …
Read More »ಪ್ರಧಾನಮಂತ್ರಿ ಅವರಿಂದ ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ
ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಮಣಿಪುರದ ಪ್ರಗತಿಗೆ ನನ್ನ ಶುಭ ಹಾರೈಕೆಗಳು.”
Read More »
Matribhumi Samachar Kannad