Tuesday, January 13 2026 | 07:13:59 PM
Breaking News

Tag Archives: meeting

ಪ್ರಧಾನಮಂತ್ರಿ ಗತಿಶಕ್ತಿ ನೇತೃತ್ವದ ನೆಟ್ ವರ್ಕ್ ಯೋಜನಾ ಗುಂಪಿನ 86ನೇ ಸಭೆ ಬಹು ಮಾದರಿ ಸಂಪರ್ಕಕ್ಕಾಗಿ ನಾಲ್ಕು ರೈಲು ಮತ್ತು ರಸ್ತೆ ಯೋಜನೆಗಳನ್ನು ಮೌಲ್ಯಮಾಪನ ಮಾಡಿತು

ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ (ಡಿಪಿಐಐಟಿ) ಜಂಟಿ ಕಾರ್ಯದರ್ಶಿ ಶ್ರೀ ಇ. ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ನೆಟ್ ವರ್ಕ್ ಯೋಜನಾ ಗುಂಪಿನ (ಎನ್ ಪಿ ಜಿ) 86ನೇ ಸಭೆ, ಪಿಎಂ ಗತಿಶಕ್ತಿಯ ತತ್ವಗಳಿಗೆ ಅನುಗುಣವಾಗಿ ನಾಲ್ಕು ಯೋಜನೆಗಳನ್ನು (2 ರೈಲ್ವೆ ಮತ್ತು 2 ಹೆದ್ದಾರಿ ಅಭಿವೃದ್ಧಿ ಯೋಜನೆಗಳು) ಮೌಲ್ಯಮಾಪನ ಮಾಡಿತು. ರಸ್ತೆ ಮತ್ತು ರೈಲು ವಲಯಗಳಲ್ಲಿನ ಮೂಲಸೌಕರ್ಯ ಯೋಜನೆಗಳನ್ನು ಮೌಲ್ಯಮಾಪನ ಮಾಡಲು 2025ರ ಜನವರಿ 24 …

Read More »

111ನೇ ಇಪಿಎಫ್ ಕಾರ್ಯಕಾರಿ ಸಮಿತಿ ಸಭೆಯು ಸದಸ್ಯರಿಗೆ ಸುಧಾರಿತ ಸೇವೆ ಹಾಗೂ ಹೆಚ್ಚುವರಿ ಸೌಲಭ್ಯ ಕಲ್ಪಿಸುವತ್ತ ಗಮನ ಕೇಂದ್ರೀಕರಿಸಿದೆ

ನವದೆಹಲಿಯಲ್ಲಿನ ಇಪಿಎಫ್‌ಒ ಪ್ರಧಾನ ಕಚೇರಿಯಲ್ಲಿ 2025ರ ಜನವರಿ 18ರಂದು ನಡೆದ ಇಪಿಎಫ್‌ ಕೇಂದ್ರೀಯ ಟ್ರಸ್ಟಿಗಳ ಮಂಡಳಿಯ ಕಾರ್ಯಕಾರಿ ಸಮಿತಿಯ (ಇಸಿ) 111ನೇ ಸಭೆಯ ಅಧ್ಯಕ್ಷತೆಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಯದರ್ಶಿಗಳಾದ ಶ್ರೀಮತಿ ಸುಮಿತಾ ದಾವ್ರಾ ವಹಿಸಿದ್ದರು. ಇಪಿಎಫ್‌ಒದ ಸಿಪಿಎಫ್‌ಸಿ ಶ್ರೀ ರಮೇಶ್ ಕೃಷ್ಣಮೂರ್ತಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಹಿರಿಯ ಅಧಿಕಾರಿಗಳು, ಉದ್ಯಮಿಗಳು ಹಾಗೂ ನೌಕರರ ಪ್ರತಿನಿಧಿಗಳು ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು. (i) ಕೇಂದ್ರೀಕೃತ ಐಟಿ ಸೌಲಭ್ಯಯುಕ್ತ ವ್ಯವಸ್ಥೆ …

Read More »

ಕುವೈತ್ ನಲ್ಲಿ 101 ವರ್ಷದ ಮಾಜಿ ಐ ಎಫ್ ಎಸ್ ಅಧಿಕಾರಿಯನ್ನು ಭೇಟಿಯಾಗಲು ಪ್ರಧಾನಮಂತ್ರಿ ಎದುರು ನೋಡುತ್ತಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಮಾಡಿದ ಮನವಿಗೆ ಸ್ಪಂದಿಸಿದ ಪ್ರಧಾನಮಂತ್ರಿ ಅವರು, ಇಂದು ಕುವೈತ್ ನಲ್ಲಿ 101 ವರ್ಷದ ಮಾಜಿ ಐಎಫ್ ಎಸ್ ಅಧಿಕಾರಿ ಶ್ರೀ ಮಂಗಲ್ ಸೈನ್ ಹಂಡಾ ಜೀ ಅವರನ್ನು ಭೇಟಿ ಮಾಡಲು ತಾವು ಎದುರು ನೋಡುತ್ತಿರುವುದಾಗಿ ತಿಳಿಸಿದರು. ಈ ಕುರಿತು ಎಕ್ಸ್ ಖಾತೆಯಲ್ಲಿ ಅವರು ಹೀಗೆ ಬರೆದಿದ್ದಾರೆ: “ಖಂಡಿತ! ನಾನು ಇಂದು ಕುವೈತ್ ನಲ್ಲಿ @MangalSainHanda ಜೀ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ,’’ ಎಂದಿದ್ದಾರೆ. …

Read More »