ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ(ಎಂ ಎನ್ ಆರ್ ಇ)ವು ನವದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನ(ಪರೇಡ್) ವೀಕ್ಷಿಸಲು ದೇಶಾದ್ಯಂತ 800 ವಿಶೇಷ ಅತಿಥಿಗಳಿಗೆ ಆತಿಥ್ಯ ವಹಿಸಲಿದೆ. ಎಂ ಎನ್ ಆರ್ ಇ ಸಚಿವಾಲಯದ ಪ್ರಮುಖ ನವೀಕರಿಸಬಹುದಾದ ಇಂಧನ ಯೋಜನೆಗಳೊಂದಿಗೆ ಸಂಬಂಧ ಹೊಂದಿರುವ ಗಣ್ಯರು ಮತ್ತು ಗುಂಪುಗಳ ಸಾಧನೆಗಳನ್ನು ಮತ್ತು ಭಾರತದ ಸುಸ್ಥಿರ ಇಂಧನ ಪರಿವರ್ತನೆಗೆ ಅವರ ಕೊಡುಗೆಗಳನ್ನು ಆಚರಿಸಲು ಈ ಉಪಕ್ರಮ ಕೈಗೊಳ್ಳಲಾಗಿದೆ. ಆಹ್ವಾನಿತರಲ್ಲಿ ಪ್ರಧಾನ …
Read More »ಪಿಎಂ-ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ ವಿವಿಧ ಘಟಕಗಳ ಅನುಷ್ಠಾನಕ್ಕಾಗಿ ಕಾರ್ಯಾಚರಣಾ ಮಾರ್ಗಸೂಚಿ – ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಬಿಡುಗಡೆ
ಪ್ರಧಾನಮಂತ್ರಿ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ ನವೀಕರಿಸಬಹುದಾದ ಇಂಧನ ಸೇವಾದಾತ ಕಂಪೆನಿ (RESCO) ಮಾದರಿಗಳು/ ಬಳಕೆ ಆಧಾರಿತ ಒಟ್ಟುಗೂಡಿಸುವಿಕೆ ಮಾದರಿ (ಯುಎಲ್‌ಎ) ಮಾದರಿಗಳಿಗಾಗಿ ‘ಪಾವತಿ ಭದ್ರತಾ ಕಾರ್ಯವಿಧಾನ’ ಮತ್ತು ‘ಕೇಂದ್ರ ಹಣಕಾಸು ನೆರವು’ ಘಟಕದ ಅನುಷ್ಠಾನಕ್ಕಾಗಿ ಯೋಜನಾ ಮಾರ್ಗಸೂಚಿಗಳನ್ನು ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಪ್ರಕಟಿಸಿದೆ. ಈ ಯೋಜನೆಯು ಗ್ರಾಹಕರಿಗೆ ಮೇಲ್ಛಾವಣಿ ಸೌರ ಸ್ಥಾವರಗಳನ್ನು ಅಳವಡಿಸಿಕೊಳ್ಳಲು ಎರಡು ಪರ್ಯಾಯ ಅನುಷ್ಠಾನ ಮಾದರಿಗಳನ್ನು ನೀಡುತ್ತದೆ: ಮೊದಲನೆಯದು, ರೆಸ್ಕೋ …
Read More »
Matribhumi Samachar Kannad