ಅಸ್ಸಾಂನ ದಿಬ್ರುಗಢದ ನಮ್ರೂಪ್‌ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ …
Read More »ಅಸ್ಸಾಂನ ನಮ್ರೂಪ್ ನ ಬ್ರಹ್ಮಪುತ್ರ ವ್ಯಾಲಿ ಫರ್ಟಿಲೈಸರ್ ಕಾರ್ಪೊರೇಷನ್ ಲಿಮಿಟೆಡ್ (ಬಿವಿಎಫ್‌ಸಿಎಲ್) ನ ಹಾಲಿ ಆವರಣದಲ್ಲಿಹೊಸ ಬ್ರೌನ್ ಫೀಲ್ಡ್ ಅಮೋನಿಯಾ-ಯೂರಿಯಾ ಕಾಂಪ್ಲೆಕ್ಸ್ ನಮ್ರೂಪ್ 4 ರಸಗೊಬ್ಬರ ಘಟಕ ಸ್ಥಾಪನೆಗೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅಸ್ಸಾಂನ ನಮ್ರೂಪ್‌ನ ಬ್ರಹ್ಮಪುತ್ರ ವ್ಯಾಲಿ ಫರ್ಟಿಲೈಸರ್ ಕಾರ್ಪೊರೇಷನ್ ಲಿಮಿಟೆಡ್ (ಬಿವಿಎಫ್‌ಸಿಎಲ್) ನ ಹಾಲಿ ಆವರಣದಲ್ಲಿ ಯೂರಿಯಾ ಉತ್ಪಾದನೆಯ ವಾರ್ಷಿಕ 12.7 ಲಕ್ಷ ಮೆಟ್ರಿಕ್ ಟನ್ (ಎಲ್‌ಎಂಟಿ) ಸಾಮರ್ಥ್ಯದ ಹೊಸ ಬ್ರೌನ್ ಫೀಲ್ಡ್ ಅಮೋನಿಯಾ-ಯೂರಿಯಾ ಸಂಕೀರ್ಣವನ್ನು ಅಂದಾಜು ಒಟ್ಟು ಯೋಜನಾ ವೆಚ್ಚ 10,601.40 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸುವ ಪ್ರಸ್ತಾಪಕ್ಕೆ ತನ್ನ ಅನುಮೋದನೆ ನೀಡಿದೆ. ಜಂಟಿ …
Read More »
Matribhumi Samachar Kannad