ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ಇಂದು ಪ್ಯಾರಿಸ್ ನಲ್ಲಿ 14ನೇ ಭಾರತ-ಫ್ರಾನ್ಸ್ ಸಿಇಒ ಫೋರಂ ಅನ್ನು ಉದ್ದೇಶಿಸಿ ಜಂಟಿಯಾಗಿ ಮಾತನಾಡಿದರು. ರಕ್ಷಣೆ, ಏರೋಸ್ಪೇಸ್, ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಮೂಲಸೌಕರ್ಯ, ಸುಧಾರಿತ ಉತ್ಪಾದನೆ, ಕೃತಕ ಬುದ್ಧಿಮತ್ತೆ, ಜೀವನ-ವಿಜ್ಞಾನ, ಕ್ಷೇಮ ಮತ್ತು ಜೀವನಶೈಲಿ ಮತ್ತು ಆಹಾರ ಮತ್ತು ಆತಿಥ್ಯ ಮುಂತಾದ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ, ಎರಡೂ ಕಡೆಯ ಕಂಪನಿಗಳ ವೈವಿಧ್ಯಮಯ …
Read More »ಪ್ರಧಾನಮಂತ್ರಿಯವರಿಂದ ಫ್ರಾನ್ಸ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ
ಉಭಯ ನಾಯಕರ ನಡುವಿನ ವೈಯಕ್ತಿಕ ಬಾಂಧವ್ಯವನ್ನು ಪ್ರತಿಬಿಂಬಿಸುವ ವಿಶೇಷ ಸಂದರ್ಭವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಶ್ರೀ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ನಿನ್ನೆ ಫ್ರಾನ್ಸ್ ಅಧ್ಯಕ್ಷೀಯ ವಿಮಾನದಲ್ಲಿ ಪ್ಯಾರಿಸ್ ನಿಂದ ಮಾರ್ಸೆಲ್ಲೆಗೆ ಒಟ್ಟಿಗೆ ಪ್ರಯಾಣಿಸಿದರು. ಅವರು ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಮುಖ ಜಾಗತಿಕ ಮತ್ತು ಪ್ರಾದೇಶಿಕ ಸಮಸ್ಯೆಗಳನ್ನು ಕುರಿತು ಚರ್ಚಿಸಿದರು. ಇದಾದ ಬಳಿಕ ಮಾರ್ಸೆಲ್ಲೆ ತಲುಪಿದ ಬಳಿಕ ನಿಯೋಗ ಮಟ್ಟದ ಮಾತುಕತೆ ನಡೆಯಿತು. ಕಳೆದ 25 ವರ್ಷಗಳಲ್ಲಿ …
Read More »ಭಾರತ ಇಂಧನ ಸಪ್ತಾಹ 2025ರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಭಾರತ ಇಂಧನ ಸಪ್ತಾಹ 2025 ಉದ್ದೇಶಿಸಿ ಮಾತನಾಡಿದರು. ಯಶೋಭೂಮಿಯಲ್ಲಿ ಸೇರಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಇಲ್ಲಿ ಭಾಗವಹಿಸಿರುವವರು ಇಂಧನ ಸಪ್ತಾಹದ ಭಾಗ ಮಾತ್ರವಲ್ಲ, ಭಾರತದ ಇಂಧನ ಮಹತ್ವಾಕಾಂಕ್ಷೆಗಳಿಗೂ ಅವಿಭಾಜ್ಯ ಅಂಗ ಎಂದು ಒತ್ತಿ ಹೇಳಿದರು. ವಿದೇಶಗಳಿಂದ ಬಂದ ಗಣ್ಯ ಅತಿಥಿಗಳು ಸೇರಿ ಭಾಗವಹಿಸಿರುವ ಎಲ್ಲರನ್ನೂ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮದಲ್ಲಿ ಅವರ …
Read More »ತಮಿಳು ನಾಡಿನ ಜನಪ್ರಿಯ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶುಭಾಶಯ
ಇಂದು ತಮಿಳು ನಾಡಿನಲ್ಲಿ ಹಿಂದೂಗಳು ಆಚರಿಸುವ ಸುಬ್ರಹ್ಮಣ್ಯ ಸ್ವಾಮಿ ಆರಾಧಿಸುವ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯ ತಿಳಿಸಿದರು. “ಮುರುಗನ್ ದೇವರ ದೈವಿಕ ಅನುಗ್ರಹವು ನಮಗೆ ಶಕ್ತಿ, ಸಮೃದ್ಧಿ ಮತ್ತು ಬುದ್ಧಿವಂತಿಕೆಯೊಂದಿಗೆ ಮಾರ್ಗದರ್ಶನ ನೀಡಲಿ. ಈ ಪವಿತ್ರ ಸಂದರ್ಭದಲ್ಲಿ, ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಯಶಸ್ಸನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಶ್ರೀ ಮೋದಿ ಹೇಳಿದರು. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು, …
Read More »ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಪ್ರಧಾನಮಂತ್ರಿಯವರಿಂದ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. “ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರು ದೂರದೃಷ್ಟಿಯ ಚಿಂತಕರಾಗಿದ್ದು, ಅವರು ಭಾರತದ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಸಮಾಜದ ದೀನ ದಲಿತ ವ್ಯಕ್ತಿಯನ್ನು ಮೇಲಕ್ಕೆತ್ತುವ ಅವರ ಪ್ರಯತ್ನಗಳು ಬಲಿಷ್ಠ ರಾಷ್ಟ್ರದೆಡೆಗಿನ ನಮ್ಮ ಪ್ರಯಾಣಕ್ಕೆ ಸ್ಫೂರ್ತಿ ನೀಡುತ್ತವೆ” ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ; “ಪಂಡಿತ್ ದೀನ್ ದಯಾಳ್ ಉಪಾಧ್ಯಾಯ …
Read More »ಪ್ಯಾರೀಸ್ ನಲ್ಲಿ ನಡೆದ ಎಐ ಕ್ರಿಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪ್ರಸ್ತಾವಿಕ ಭಾಷಣ
ಗೌರವಾನ್ವಿತರೇ, ಮಿತ್ರರೇ, ಸಣ್ಣ ಪ್ರಯೋಗದೊಂದಿಗೆ ಆರಂಭಿಸೋಣ. ನೀವು ನಿಮ್ಮ ವೈದ್ಯಕೀಯ ವರದಿಯನ್ನು ಎಐ ಆಪ್ ನಲ್ಲಿ ಅಪ್ ಲೋಡ್ ಮಾಡಿದರೆ, ಅದು ಯಾವುದೇ ಗೊಂದಲಗಳಿಲ್ಲದೆ ಅದು ಸರಳ ಭಾಷೆಯಲ್ಲಿ ನಿಮ್ಮ ಆರೋಗ್ಯದ ಬಗ್ಗೆ ವಿವರಿಸುತ್ತದೆ. ಆದರೆ, ನೀವು ಅದೇ ಅಪ್ಲಿಕೇಶನ್ ಅನ್ನು ಎಡಗೈಯಿಂದ ಬರೆಯುವವರ ಚಿತ್ರವನ್ನು ಬರೆಯಲು ಕೇಳಿದರೆ, ಅಪ್ಲಿಕೇಶನ್ ಹೆಚ್ಚಾಗಿ ಬಲಗೈಯಿಂದ ಬರೆಯುವವರನ್ನು ಸೆಳೆಯುತ್ತದೆ. ಏಕೆಂದರೆ ತರಬೇತಿ ಡೇಟಾವು ಅದನ್ನೇ ಮೇಲುಗೈ ಆಗುವಂತೆ ಮಾಡುತ್ತದೆ. ಕೃತಕ ಬುದ್ಧಿಮತ್ತೆಯ (ಎಐ) …
Read More »‘ಪರೀಕ್ಷಾ ಪೇ ಚರ್ಚಾ’ ಮತ್ತೊಮ್ಮೆ ಹೊಸ ಜೀವಂತ ಸ್ವರೂಪದಲ್ಲಿ ಬಂದಿದೆ: ಪ್ರಧಾನಮಂತ್ರಿ
ಪರೀಕ್ಷಾ ಪೇ ಚರ್ಚಾ-2025ನ್ನು ವೀಕ್ಷಿಸುವಂತೆ ಎಲ್ಲಾ ಪರೀಕ್ಷಾ ಯೋಧರು, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಎಕ್ಸ್ ನ ಪೋಸ್ಟ್ ನಲ್ಲಿ: “‘ಪರೀಕ್ಷಾ ಪೇ ಚರ್ಚಾ’ ಮತ್ತೊಮ್ಮೆ ತಾಜಾ ಮತ್ತು ಜೀವಂತ ಸ್ವರೂಪದಲ್ಲಿ ಬಂದಿದೆ! ಒತ್ತಡ-ಮುಕ್ತ ಪರೀಕ್ಷೆಗಳ ವಿವಿಧ ಅಂಶಗಳನ್ನು ಒಳಗೊಂಡ 8 ಅತ್ಯಂತ ಆಸಕ್ತಿದಾಯಕ ಸಂಚಿಕೆಗಳನ್ನು ಒಳಗೊಂಡಿರುವ #PPC2025 ವೀಕ್ಷಿಸಲು ಎಲ್ಲಾ #ExamWarriors, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸುತ್ತೇನೆ” ಎಂದು ಟ್ವೀಟ್ …
Read More »ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಪಾಲ್ಗೊಂಡು ಧನ್ಯನಾದೆ : ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್ ನ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಅಲ್ಲಿನ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ: “ಪ್ರಯಾಗ್ ರಾಜ್‌ನ ಮಹಾಕುಂಭದಲ್ಲಿ ಭಾಗಿಯಾಗಿ ಧನ್ಯನಾದೆ. ಸಂಗಮದಲ್ಲಿನ ಪುಣ್ಯ ಸ್ನಾನವು ದೈವಿಕ ಸಂಪರ್ಕದ ಕ್ಷಣವಾಗಿದೆ. ಈ ಪವಿತ್ರ ಸ್ನಾನ ಮಾಡಿ ಪುನೀತರಾದ ಕೋಟ್ಯಂತರ ಜನರಂತೆ, ನನ್ನಲ್ಲೂ ಸಹ ಭಕ್ತಿಭಾವ ತುಂಬಿದೆ. ಗಂಗಾ ಮಾತೆಯು …
Read More »ದೊರೆ ನಾಲ್ಕನೇ ಕರೀಮ್ ಆಗಾ ಖಾನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ದೊರೆ ನಾಲ್ಕನೇ ಕರೀಂ ಆಗಾ ಖಾನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಸೇವೆ ಮತ್ತು ಆಧ್ಯಾತ್ಮಿಕತೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದ ಅವರು ದೂರದೃಷ್ಟಿಯುಳ್ಳವರಾಗಿದ್ದರು ಎಂದು ಪ್ರಧಾನಮಂತ್ರಿ ಶ್ಲಾಘಿಸಿದ್ದಾರೆ. ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣದಂತಹ ಕ್ಷೇತ್ರಗಳಲ್ಲಿ ಅವರ ಕೊಡುಗೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿರವರ ಎಕ್ಸ್ ಪೋಸ್ಟ್ ಹೀಗಿದೆ: “ದೊರೆ ನಾಲ್ಕನೇ ಕರೀಮ್ ಅಗಾ ಖಾನ್ ಅವರ ನಿಧನದಿಂದ ತೀವ್ರ …
Read More »ಬೆಲ್ಜಿಯಂ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ತ್ ದೆ ವೇವರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
ಬೆಲ್ಜಿಯಂನ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ಟ್ ದೆ ವೇವರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲು ಹಾಗೂ ಜಾಗತಿಕ ವಿಷಯಗಳಲ್ಲಿ ಸಹಯೋಗವನ್ನು ಹೆಚ್ಚಿಸಲು ಒಟ್ಟಾಗಿ ಕಾರ್ಯನಿರ್ವಹಿಸುವ ವಿಶ್ವಾಸವನ್ನು ಶ್ರೀ ನರೇಂದ್ರ ಮೋದಿ ಅವರು ವ್ಯಕ್ತಪಡಿಸಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ @Bart_DeWever ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಮತ್ತು ಜಾಗತಿಕ …
Read More »
Matribhumi Samachar Kannad