ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಬಲಿದಾನ ದಿನದ ನಿಮಿತ್ತ ಅವರಿಗೆ ಗೌರವ ನಮನ ಸಮರ್ಪಿಸಿದರು. X ಪೋಸ್ಟ್ ನಲ್ಲಿ ಅವರು ಬರೆದಿದ್ದಾರೆ: “डॉ. श्यामा प्रसाद मुखर्जी को उनके बलिदान दिवस पर कोटि-कोटि नमन। उन्होंने देश की अखंडता को अक्षुण्ण रखने के लिए अतुलनीय साहस और पुरुषार्थ का परिचय दिया। राष्ट्र …
Read More »ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಭಾರತ ಮತ್ತು ಪ್ರಪಂಚದಾದ್ಯಂತ ಇರುವ ಜನರಿಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳನ್ನು ತಿಳಿಸಿದರು. ಈ ವರ್ಷವು 11ನೇ ಬಾರಿಗೆ ಜೂನ್ 21ರಂದು ಜಗತ್ತು ಒಟ್ಟಾಗಿ ಸೇರಿ ಯೋಗವನ್ನು ಸಾಮೂಹಿಕವಾಗಿ ಅಭ್ಯಾಸ …
Read More »11ನೇ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಮಂತ್ರಿಯವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11ನೇ ಅಂತಾರಾಷ್ಟ್ರೀಯ ಯೋಗ ದಿನದಂದು ಭಾರತ ಮತ್ತು ವಿಶ್ವದಾದ್ಯಂತದ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಯೋಗ ದಿನಾಚರಣೆಯ ನೇತೃತ್ವ ವಹಿಸಿದ್ದರು ಮತ್ತು ಯೋಗ ಅಧಿವೇಶನದಲ್ಲಿ ಭಾಗವಹಿಸಿದರು. “ಹನ್ನೊಂದು ವರ್ಷಗಳ ನಂತರ, ಯೋಗವು ಪ್ರಪಂಚದಾದ್ಯಂತ ಕೋಟ್ಯಂತರ ಜನರ ಜೀವನಶೈಲಿಯ ಅವಿಭಾಜ್ಯ ಅಂಗವಾಗಿದೆ” ಎಂದು ಅವರು ಹೇಳಿದರು. ದೃಷ್ಟಿ ಕಳೆದುಕೊಂಡವರು (ದಿವ್ಯಾಂಗರು) ಬ್ರೈಲ್ ಲಿಪಿಯಲ್ಲಿ ಯೋಗ ಗ್ರಂಥಗಳನ್ನು ಓದುವುದನ್ನು …
Read More »ಲಂಡನ್‌ನಲ್ಲಿ ನಡೆದ ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ದಿವ್ಯಾ ದೇಶಮುಖ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ, ವಿಶ್ವದ ನಂ. 1 ಹೌ ಯಿಫಾನ್ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಚೆಸ್ ಪ್ರತಿಭೆ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದ್ದಾರೆ. X ನ ಪೋಸ್ಟ್ ನಲ್ಲಿ ಶ್ರೀ ಮೋದಿಯವರು: “ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ ವಿಶ್ವದ ನಂ. 1 …
Read More »ಪ್ರಧಾನಮಂತ್ರಿ ಅವರು ಭಾರತದ ಯುವಜನತೆಯ ಅಭಿವೃದ್ದಿಗಾಗಿ ಸಂಶೋಧನೆ ಮತ್ತು ನಾವೀನ್ಯತೆಯ ಪರಿಸರವನ್ನು ಸುಧಾರಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ
ಕ್ಯೂಎಸ್ ವಿಶ್ವ ವಿಶ್ವವಿದ್ಯಾಲಯವು ಬಹಿರಂಗ ಪಡಿಸಿದ 2026ರ ಶ್ರೇಯಾಂಕಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಸ್ವಾಗತಿಸಿದರು. ಇದು ಜಾಗತಿಕ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಭಾರತದ ಬೆಳೆಯುತ್ತಿರುವ ಸ್ಥಾನಮಾನಕ್ಕೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಭಾರತದ ಯುವಜನತೆಯ ಅಭಿವೃದ್ದಿಗಾಗಿ ಸಂಶೋಧನೆ ಮತ್ತು ನಾವೀನ್ಯತೆಯ ಪರಿಸರ ವ್ಯವಸ್ಥೆಗಳನ್ನು ಮತ್ತಷ್ಟು ಹೆಚ್ಚಿಸುವ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರ X ಕುರಿತಾದ ಪೋಸ್ಟ್ ಗೆ ಪ್ರತಿಕ್ರಿಯಿಸಿದ …
Read More »ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಯವರ ಕಛೇರಿಯ ಹ್ಯಾಂಡಲ್ Xನಲ್ಲಿ ಪೋಸ್ಟ್ ಮಾಡಿ: “ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಯಾದ ಬಗ್ಗೆ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಭಾರತ ಸರ್ಕಾರವು ಪ್ರಕೃತಿ ವಿಕೋಪಗಳು ಮತ್ತು ವಿಪತ್ತುಗಳ ಸಮಯದಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಜೊತೆಯಾಗಿ ನಿಂತಿದೆ
2023ರ ಪ್ರವಾಹ, ಭೂಕುಸಿತ, ಮೇಘಸ್ಫೋಟದ ನಂತರ ಹಿಮಾಚಲ ಪ್ರದೇಶ ರಾಜ್ಯಕ್ಕೆ ಚೇತರಿಕೆ ಮತ್ತು ಪುನರ್ ನಿರ್ಮಾಣ ಯೋಜನೆಗೆ ಒಟ್ಟು 2006.40 ಕೋಟಿ ರೂ.ಗಳನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯು ಅನುಮೋದಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್.ಡಿ.ಆರ್.ಎಫ್) ಅಡಿಯಲ್ಲಿ ಚೇತರಿಕೆ ಮತ್ತು ಪುನರ್ನಿರ್ಮಾಣ ನಿಧಿ ವಿಭಾಗದಿಂದ ರಾಜ್ಯಕ್ಕೆ ಆರ್ಥಿಕ ಸಹಾಯದ ಪ್ರಸ್ತಾವನೆಯನ್ನು ಹಣಕಾಸು ಸಚಿವರು, ಕೃಷಿ ಸಚಿವರು ಮತ್ತು …
Read More »ಸೈಪ್ರಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪತ್ರಿಕಾ ಹೇಳಿಕೆ
ಘನತೆವೆತ್ತ ಸನ್ಮಾನ್ಯ ಅಧ್ಯಕ್ಷರೆ, ಉಭಯ ರಾಷ್ಟ್ರಗಳ ಗಣ್ಯ ಪ್ರತಿನಿಧಿಗಳೆ, ಮಾಧ್ಯಮ ಮಿತ್ರರೆ, ನಮಸ್ಕಾರ! ಕಲಿಮೇರಾ! ಮೊದಲನೆಯದಾಗಿ, ಗೌರವಾನ್ವಿತ ಅಧ್ಯಕ್ಷರ ಆತ್ಮೀಯ ಸ್ವಾಗತ ಮತ್ತು ಔದಾರ್ಯಯುತ ಆತಿಥ್ಯಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ನಿನ್ನೆ ನಾನು ಸೈಪ್ರಸ್ ನೆಲಕ್ಕೆ ಕಾಲಿಟ್ಟ ಕ್ಷಣದಿಂದ, ಅಧ್ಯಕ್ಷರು ಮತ್ತು ಈ ದೇಶದ ಜನರು ತೋರಿಸಿದ ಆತ್ಮೀಯತೆ ಮತ್ತು ವಾತ್ಸಲ್ಯವು ನಿಜವಾಗಿಯೂ ನನ್ನ ಹೃದಯವನ್ನು ಮುಟ್ಟಿದೆ. ಸ್ವಲ್ಪ ಸಮಯದ ಹಿಂದೆ, ನನಗೆ ಸೈಪ್ರಸ್ ಪ್ರತಿಷ್ಠಿತ ಗೌರವ …
Read More »ಸೈಪ್ರಸ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದರು. ಅಧ್ಯಕ್ಷರ ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ಅವರು ಬರಮಾಡಿಕೊಂಡು, ಸಾಂಪ್ರದಾಯಿಕ ಸ್ವಾಗತವನ್ನು ನೀಡಿದರು. ನಿನ್ನೆ, ವಿಶೇಷ ಸೌಹಾರ್ದದ ಸಂಕೇತವಾಗಿ ಅಧ್ಯಕ್ಷ ಕ್ರಿಸ್ಟೋಡೌಲಿಡೀಸ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದು, ಇದು ಎರಡೂ ರಾಷ್ಟ್ರಗಳ ನಡುವಿನ ಪರಸ್ಪರ ವಿಶ್ವಾಸ ಮತ್ತು ಶಾಶ್ವತ ಸ್ನೇಹವನ್ನು ಪ್ರತಿಬಿಂಬಿಸುತ್ತದೆ. ಉಭಯ …
Read More »ಪ್ರಧಾನಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ – III ಗೌರವ ಪ್ರದಾನ
ಸೈಪ್ರಸ್ ಅಧ್ಯಕ್ಷರಾದ ಮಾನ್ಯ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೈಪ್ರಸ್ ಗೌರವವಾದ – “ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III” ಅನ್ನು ಪ್ರದಾನ ಮಾಡಿದರು. 1.4 ಶತಕೋಟಿ ಭಾರತೀಯರ ಪರವಾಗಿ ಈ ಗೌರವವನ್ನು ಸ್ವೀಕರಿಸಿದ ಪ್ರಧಾನಮಂತ್ರಿಯವರು, ಅಲ್ಲಿನ ಅಧ್ಯಕ್ಷರು, ಸರ್ಕಾರ ಮತ್ತು ಸೈಪ್ರಸ್ ಜನರಿಗೆ ತಮ್ಮ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಭಾರತ ಮತ್ತು ಸೈಪ್ರಸ್ ನಡುವಿನ ಹಂಚಿತ ಮೌಲ್ಯಗಳು …
Read More »
Matribhumi Samachar Kannad