Saturday, January 17 2026 | 11:46:50 PM
Breaking News

Tag Archives: National Horticulture Council

ರಾಷ್ಟ್ರೀಯ ತೋಟಗಾರಿಕೆ ಮಂಡಳಿಯ 33ನೇ ಸಭೆಯು ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು

ರಾಷ್ಟ್ರೀಯ ತೋಟಗಾರಿಕೆ ಮಂಡಳಿ (ಎನ್‌.ಹೆಚ್‌.ಬಿ) ನಿರ್ದೇಶಕರ ಮಂಡಳಿಯ 33ನೇ ಸಭೆ ಇಂದು ನವದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆಯಲ್ಲಿ ನಡೆಯಿತು. ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಮುಖ ಕಾರ್ಯಕ್ರಮಗಳು ಮತ್ತು ಕಾರ್ಯತಂತ್ರ ರೂಪುರೇಷೆಗಳ ಪರಿಶೀಲನಾ ಸಭೆಯಲ್ಲಿ – ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು …

Read More »