ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಪತ್ತುಗಳ ಆವರ್ತನ ಮತ್ತು ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಬಹು-ವಲಯ ಕೇಂದ್ರ ತಂಡವನ್ನು ರಚಿಸುವಂತೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ನಿರ್ದೇಶನ ನೀಡಿದರು. ಕೇಂದ್ರ ಗೃಹ ಸಚಿವರ ನೇತೃತ್ವದಲ್ಲಿಇತ್ತೀಚೆಗೆ ನಡೆದ ಸಭೆಯಲ್ಲಿ, ಮೇಘಸ್ಫೋಟ, ಪ್ರವಾಹ, ಭೂಕುಸಿತ ಮತ್ತು ಧಾರಾಕಾರ ಮಳೆಯ ಆವರ್ತನ ಮತ್ತು ತೀವ್ರತೆಯಲ್ಲಿ ರಾಜ್ಯವು ಹೆಚ್ಚಳವನ್ನು ಕಂಡಿದೆ, ಇದು ರಾಜ್ಯದಲ್ಲಿ ವ್ಯಾಪಕ ಜೀವಹಾನಿ, ಮೂಲಸೌಕರ್ಯ, ಜೀವನೋಪಾಯಕ್ಕೆ ಹಾನಿ ಮತ್ತು ಪರಿಸರ ನಾಶಕ್ಕೆ ಕಾರಣವಾಗಿದೆ …
Read More »
Matribhumi Samachar Kannad