ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 23 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕವಾಗಿರುವ ಸುಮಾರು 71 ಸಾವಿರಕ್ಕೂ ಅಧಿಕ ಮಂದಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿ ಅವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಮಹತ್ವದ ಹೆಜ್ಜೆಯಾಗಿದೆ. ಇದು …
Read More »
Matribhumi Samachar Kannad