Sunday, January 11 2026 | 01:25:34 PM
Breaking News

Tag Archives: newly recruited

ರೋಜ್‌ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್‌ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ …

Read More »