Tuesday, December 09 2025 | 01:51:28 AM
Breaking News

Tag Archives: Nirmala Sitharaman

ಕೇಂದ್ರ ಹಣಕಾಸು ಸಚಿವರು ವಿಶ್ವಸಂಸ್ಥೆ ಆಯೋಜಿಸಿರುವ ಅಭಿವೃದ್ಧಿಗಾಗಿ ಹಣಕಾಸು ಕುರಿತ 4ನೇ ಅಂತಾರಾಷ್ಟ್ರೀಯ ಸಮ್ಮೇಳನ (FFD4) ವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಜೂನ್ 30 ರಿಂದ ಜುಲೈ 5, 2025 ರವರೆಗೆ ಸ್ಪೇನ್, ಪೋರ್ಚುಗಲ್ ಮತ್ತು ಬ್ರೆಜಿಲ್‌ ಗೆ ಅಧಿಕೃತ ಭೇಟಿ ನೀಡಲಿರುವ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಭಾರತೀಯ ನಿಯೋಗದ ನೇತೃತ್ವ ವಹಿಸಲಿದ್ದಾರೆ. ಸ್ಪೇನ್‌ ನ ಸೆವಿಲ್ಲೆಗೆ ಭೇಟಿ ನೀಡುವ ಸಮಯದಲ್ಲಿ, ಕೇಂದ್ರ ಹಣಕಾಸು ಸಚಿವರು ವಿಶ್ವಸಂಸ್ಥೆಯು ಆಯೋಜಿಸಿರುವ ಅಭಿವೃದ್ಧಿಗಾಗಿ ಹಣಕಾಸು ಕುರಿತ ನಾಲ್ಕನೇ ಅಂತಾರಾಷ್ಟ್ರೀಯ …

Read More »

ಸಂಸತ್ತಿನಲ್ಲಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಭಾರತದ ಆರ್ಥಿಕತೆ ಮತ್ತು ನಾವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಬಗ್ಗೆ ಸ್ಪಷ್ಟವಾದ ಚಿತ್ರಣವನ್ನು ನೀಡಿದ್ದಾರೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ಅವರನ್ನು ಶ್ಲಾಘಿಸಿದ್ದಾರೆ. ಸಂಸತ್ತಿನಲ್ಲಿ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಾಡಿದ ಭಾಷಣದಲ್ಲಿ, “ಇದು ಭಾರತದ ಆರ್ಥಿಕತೆ ಮತ್ತು ಕೇಂದ್ರ ಸರ್ಕಾರವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಸ್ಪಷ್ಟ ಚಿತ್ರಣವನ್ನು ಒದಗಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.  ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ; “ಸಂಸತ್ತಿನಲ್ಲಿ ತಮ್ಮ ಹೇಳಿಕೆಗಳ ಸಂದರ್ಭದಲ್ಲಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ …

Read More »