Monday, December 08 2025 | 03:00:30 AM
Breaking News

Tag Archives: Pariksha Pe Charcha

ಪರೀಕ್ಷಾ ಪೇ ಚರ್ಚಾ (ಪಿಪಿಸಿ 2026) ಇದರ 9ನೇ ಆವೃತ್ತಿಯು ಜನವರಿ 2026ರಲ್ಲಿ ನಡೆಯಲಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ವಿಶಿಷ್ಟ ಸಂವಾದಾತ್ಮಕ ಕಾರ್ಯಕ್ರಮವಾದ ಪರೀಕ್ಷಾ ಪೇ ಚರ್ಚಾ (ಪಿಪಿಸಿ), ಇದರ 9ನೇ ಆವೃತ್ತಿಯು ಮುಂಬರುವ ಜನವರಿ 2026ರಲ್ಲಿ ನಡೆಯಲಿದೆ. ಇದರಲ್ಲಿ ಭಾರತ ಮತ್ತು ವಿದೇಶಗಳ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಅವರೊಂದಿಗೆ ಪರೀಕ್ಷಾ ಸಿದ್ದತೆ ಪರೀಕ್ಷಾ ಒತ್ತಡವನ್ನು ಚರ್ಚಿಸಲು ಮತ್ತು ಪರೀಕ್ಷೆಗಳನ್ನು ಉತ್ಸವ ರೀತಿಯಲ್ಲಿ ಕಾಣಲು ಮತ್ತು ಜೀವನದ ಅವಿಭಾಜ್ಯ ಅಂಗವಾಗಿ ಆಚರಿಸಲು ತೊಡಗಿಸಿಕೊಳ್ಳುಲು ಪೂರಕ ವಿಧಿವಿಧಾನ ಚರ್ಚಿಸಲಾಗುವುದು. ಭಾಗವಹಿಸುವವರ ಆಯ್ಕೆಗಾಗಿ, 1 …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ 2025 ಒಂದು ತಿಂಗಳಲ್ಲಿ ಅತಿ ಹೆಚ್ಚು ನೋಂದಣಿಗಾಗಿ ಗಿನ್ನೆಸ್‌ ವಿಶ್ವ ದಾಖಲೆಗೆ ಪಾತ್ರವಾಗಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಉಪಕ್ರಮವಾದ ಪರೀಕ್ಷಾ ಪೇ ಚರ್ಚಾ (ಪಿಪಿಸಿ) 2018 ರಿಂದ ಮೈಗೌ ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯವು ಯಶಸ್ವಿಯಾಗಿ ಆಯೋಜಿಸಿದೆ. ಒಂದು ತಿಂಗಳಲ್ಲಿ ಅತಿ ಹೆಚ್ಚು ಜನರು ಸಿಟಿಜನ್‌ ಎಂಗೇಜ್ಮೆಂಟ್‌ ಪ್ಲಾಟ್‌ಫಾರ್ಮ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂಬ ಗಿನ್ನೆಸ್‌ ವಿಶ್ವ ದಾಖಲೆಗೆ ಲಭಿಸಿದೆ. ಈ ಮಾನ್ಯತೆಯು ಮೈಗೌ ಪ್ಲಾಟ್‌ಫಾರ್ಮ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದ 8ನೇ ಆವೃತ್ತಿಯಲ್ಲಿ ಸ್ವೀಕರಿಸಿದ 3.53 ಕೋಟಿ ಮಾನ್ಯ ನೋಂದಣಿಗಳ ಅಭೂತಪೂರ್ವ ಸಾಧನೆಯನ್ನು ಆಚರಿಸುತ್ತದೆ. ಪರೀಕ್ಷಾ ಪೇ ಚರ್ಚಾ ಒಂದು ವಿಶಿಷ್ಟ ಜಾಗತಿಕ …

Read More »

ಪರೀಕ್ಷಾ ಪೇ ಚರ್ಚಾ 2025ರ ಮೊದಲ ಸಂಚಿಕೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು

ಫೆಬ್ರವರಿ 10, 2025 ರಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಸುಂದರ್ ನರ್ಸರಿಯಲ್ಲಿ 8ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (ಪಿಪಿಸಿ)ಯ ಮೊದಲ ಸಂಚಿಕೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಅನೌಪಚಾರಿಕ ಆದರೆ ಅನುಭವ ಹಂಚಿಕೊಳ್ಳುವ ಒಳನೋಟವುಳ್ಳ ಅಧಿವೇಶನದಲ್ಲಿ, ಪ್ರಧಾನಮಂತ್ರಿ ಅವರು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಹಾಜರಿದ್ದ 36 ವಿದ್ಯಾರ್ಥಿಗಳು ಪೌಷ್ಟಿಕಾಂಶ ಮತ್ತು ಸ್ವಾಸ್ಥ್ಯದ ಬಗ್ಗೆ ಅಮೂಲ್ಯವಾದ ಪಾಠಗಳನ್ನು ಕಲಿತರು; ಒತ್ತಡವನ್ನು ಕರಗತ ಮಾಡಿಕೊಳ್ಳುವುದು; …

Read More »

ಪರೀಕ್ಷಾ ಪೇ ಚರ್ಚಾ

ಪರೀಕ್ಷೆಗಳು ಹೆಚ್ಚಾಗಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಒತ್ತಡದ ಮೂಲವಾಗಿದೆ, ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ (ಪಿಪಿಸಿ) ಉಪಕ್ರಮವು ಈ ನಿರೂಪಣೆಯನ್ನು ಪರಿವರ್ತಿಸುತ್ತಿದೆ. 2025ರ ಫೆಬ್ರವರಿ 10ರಂದು ಬೆಳಗ್ಗೆ 11 ಗಂಟೆಗೆ ನಿಗದಿಯಾಗಿರುವ ಈ ವರ್ಷದ ಪಿಪಿಸಿ ಮತ್ತೊಮ್ಮೆ ಸಂವಾದಾತ್ಮಕ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಅಲ್ಲಿ ಪ್ರಧಾನಿ ನೇರವಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ತೊಡಗುತ್ತಾರೆ. ಪಿಪಿಸಿಯ ಪ್ರತಿ ಆವೃತ್ತಿಯು ಪರೀಕ್ಷೆಗೆ ಸಂಬಂಧಿಸಿದ ಆತಂಕವನ್ನು ನಿಭಾಯಿಸಲು ನವೀನ …

Read More »

ಪರೀಕ್ಷಾ ಪೇ ಚರ್ಚಾ (PPC) 2025

ಬಹು ನಿರೀಕ್ಷಿತ ಪರೀಕ್ಷಾ ಪೇ ಚರ್ಚಾ 2025 (PPC 2025) ಫೆಬ್ರವರಿ 10, ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ, ಪರೀಕ್ಷೆಯ ತಯಾರಿ, ಒತ್ತಡ ನಿರ್ವಹಣೆ ಮತ್ತು ವೈಯಕ್ತಿಕ ಬೆಳವಣಿಗೆಯ ಕುರಿತು ಒಳನೋಟಗಳನ್ನು ನೀಡಲಿದ್ದಾರೆ. ಈ ವರ್ಷ, ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ  36 ವಿದ್ಯಾರ್ಥಿಗಳನ್ನು ರಾಜ್ಯ / ಕೇಂದ್ರಾಡಳಿತ ಪ್ರದೇಶಗಳ ಮಂಡಳಿ  …

Read More »

‘ಪರೀಕ್ಷಾ ಪೇ ಚರ್ಚಾ’ ಮತ್ತೊಮ್ಮೆ ಹೊಸ ಜೀವಂತ ಸ್ವರೂಪದಲ್ಲಿ ಬಂದಿದೆ: ಪ್ರಧಾನಮಂತ್ರಿ

ಪರೀಕ್ಷಾ ಪೇ ಚರ್ಚಾ-2025ನ್ನು ವೀಕ್ಷಿಸುವಂತೆ ಎಲ್ಲಾ ಪರೀಕ್ಷಾ ಯೋಧರು, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಎಕ್ಸ್ ನ ಪೋಸ್ಟ್ ನಲ್ಲಿ: “‘ಪರೀಕ್ಷಾ ಪೇ ಚರ್ಚಾ’ ಮತ್ತೊಮ್ಮೆ ತಾಜಾ ಮತ್ತು ಜೀವಂತ ಸ್ವರೂಪದಲ್ಲಿ ಬಂದಿದೆ! ಒತ್ತಡ-ಮುಕ್ತ ಪರೀಕ್ಷೆಗಳ ವಿವಿಧ ಅಂಶಗಳನ್ನು ಒಳಗೊಂಡ 8 ಅತ್ಯಂತ ಆಸಕ್ತಿದಾಯಕ ಸಂಚಿಕೆಗಳನ್ನು ಒಳಗೊಂಡಿರುವ #PPC2025 ವೀಕ್ಷಿಸಲು ಎಲ್ಲಾ #ExamWarriors, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸುತ್ತೇನೆ” ಎಂದು ಟ್ವೀಟ್ …

Read More »