ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಆವರಣದಲ್ಲಿ 2025ರ ಚಳಿಗಾಲದ ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನವು ಕೇವಲ ಒಂದು ಆಚರಣೆಯಲ್ಲ, ಬದಲಿಗೆ, ತ್ವರಿತ ಪ್ರಗತಿಯತ್ತ ರಾಷ್ಟ್ರದ ಪಯಣಕ್ಕೆ ಹೊಸ ಶಕ್ತಿಯ ಮೂಲವಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. “ರಾಷ್ಟ್ರದ ಪ್ರಗತಿಯನ್ನು ವೇಗಗೊಳಿಸಲು ಪ್ರಸ್ತುತ ನಡೆಯುತ್ತಿರುವ ಪ್ರಯತ್ನಗಳಿಗೆ ಈ ಅಧಿವೇಶನವು ಹೊಸ ಶಕ್ತಿಯನ್ನು ತುಂಬಲಿದೆ ಎಂಬುದು ನನ್ನ ದೃಢವಾದ ನಂಬಿಕೆ,” ಎಂದು ಶ್ರೀ ಮೋದಿ …
Read More »ಸಂಸತ್ತಿನ 2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಹೇಳಿಕೆ
2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ ಆವರಣದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ಮುಂಗಾರು ಅಧಿವೇಶನಕ್ಕೆ ಎಲ್ಲರನ್ನೂ ಸ್ವಾಗತಿಸಿದ ಪ್ರಧಾನಮಂತ್ರಿ, ಮುಂಗಾರು ನಾವೀನ್ಯತೆ ಮತ್ತು ನವೀಕರಣವನ್ನು ಸಂಕೇತಿಸುತ್ತದೆ ಎಂದು ಹೇಳಿದರು, ದೇಶಾದ್ಯಂತ ಪ್ರಸ್ತುತ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿ ಮುಂದುವರಿಯುತ್ತಿವೆ, ಕೃಷಿಗೆ ಪ್ರಯೋಜನಕಾರಿ ಮುನ್ಸೂಚನೆಗಳನ್ನು ನೀಡುತ್ತಿವೆ ಎಂದು ಅವರು ಹೇಳಿದರು. ಮಳೆಯು ಗ್ರಾಮೀಣ ಆರ್ಥಿಕತೆ ಮತ್ತು ದೇಶದ ಒಟ್ಟಾರೆ ಆರ್ಥಿಕ ರಚನೆಯಲ್ಲಿ ಮಾತ್ರವಲ್ಲದೆ, ಪ್ರತಿಯೊಂದು …
Read More »ಸಂಸತ್ತಿನಲ್ಲಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಭಾರತದ ಆರ್ಥಿಕತೆ ಮತ್ತು ನಾವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಬಗ್ಗೆ ಸ್ಪಷ್ಟವಾದ ಚಿತ್ರಣವನ್ನು ನೀಡಿದ್ದಾರೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ಅವರನ್ನು ಶ್ಲಾಘಿಸಿದ್ದಾರೆ. ಸಂಸತ್ತಿನಲ್ಲಿ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಾಡಿದ ಭಾಷಣದಲ್ಲಿ, “ಇದು ಭಾರತದ ಆರ್ಥಿಕತೆ ಮತ್ತು ಕೇಂದ್ರ ಸರ್ಕಾರವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಸ್ಪಷ್ಟ ಚಿತ್ರಣವನ್ನು ಒದಗಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ; “ಸಂಸತ್ತಿನಲ್ಲಿ ತಮ್ಮ ಹೇಳಿಕೆಗಳ ಸಂದರ್ಭದಲ್ಲಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ …
Read More »
Matribhumi Samachar Kannad