ಪ್ರಧಾನಮಂತ್ರಿ ಇಂದು ಇಥಿಯೋಪಿಯನ್ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಇಥಿಯೋಪಿಯಾಕ್ಕೆ ತಮ್ಮ ಮೊದಲ ದ್ವಿಪಕ್ಷೀಯ ಭೇಟಿಯಲ್ಲಿರುವ ಪ್ರಧಾನಮಂತ್ರಿಯವರಿಗೆ ಇದು ವಿಶೇಷ ಗೌರವವಾಗಿದೆ. ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. …
Read More »
Matribhumi Samachar Kannad