ʻಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2025ʼ(PMRBP) ಪ್ರಶಸ್ತಿಗಳಿಗೆ ನಾಮನಿರ್ದೇಶನಗಳಿಗಾಗಿ ಕರೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪುನರುಚ್ಚರಿಸುತ್ತಿದೆ. ಪ್ರಶಸ್ತಿಗಾಗಿ ಅರ್ಜಿಗಳ ಪಡೆಯುವಿಕೆ ಏಪ್ರಿಲ್ 1, 2025 ರಂದು ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 31, 2025ಕ್ಕೆ ನಿಗದಿಪಡಿಸಲಾಗಿದೆ. ʻಪಿಎಂಆರ್‌ಬಿಪಿʼ ಪ್ರಶಸ್ತಿಗೆ ಎಲ್ಲಾ ನಾಮನಿರ್ದೇಶನಗಳನ್ನು https://awards.gov.in ಆನ್‌ಲೈನ್ ಪೋರ್ಟಲ್ ಮೂಲಕ ಸಲ್ಲಿಸಬೇಕು. ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯು ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಕಲೆ …
Read More »
Matribhumi Samachar Kannad